ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ
ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆಯನ್ನು ವಹಿಸಿ ಈ...
