ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ಬ್ಲಾಕ್ ಸಮಿತಿ ಹಾಗೂ ಬೂತ್ ಸಮಿತಿಗಳ...
