September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya
ಪುತ್ತೂರು: ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಸಂಕ್ರಮಣ ಶುಭ ದಿವಸದಂದು ನಾಗ ದೇವರಿಗೆ ಹಾಗೂ ನಾಗಬೆರ್ಮರಿಗೆ ತಂಬಿಲ ಸೇವೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ...
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

Suddi Udaya
ಧರ್ಮಸ್ಥಳ: ಜೂ.18ರಂದು ಕನ್ಯಾಡಿಯ “ಆಧೀಶ್ ವಸತಿ ಗ್ರಹ”ದ ಸಭಾಮಂಟಪದಲ್ಲಿ ಪ್ರೇಮಲತಾ ಜೈನ್ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಯಕ್ಷ ಭಾರತಿ ತಂಡದಿಂದ ಯಕ್ಷಗಾನ ತಾಳಮದ್ದಳೆ “ಹೊಂಬುಜ ಕ್ಷೇತ್ರ ಮಹಾತ್ಮೆ” ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್...
ನಿಧನ

ಮುಂಡಾಜೆ: ಕೊಡಂಗೆ ನಿವಾಸಿ ಗಿರಿಜಾ ನಿಧನ

Suddi Udaya
ಮುಂಡಾಜೆ: ಕೊಡಂಗೆ ನಿವಾಸಿ ಗಿರಿಜಾ (78ವ) ಜೂ.19 ರಂದು ನಿಧನರಾಗಿರುತ್ತಾರೆ ಮೃತರು ಮಗ ಚಂದ್ರಕಾಂತ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿರುತ್ತಾರೆ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಸಮಾರಂಭವನ್ನು ಜೂ. 28ರ ಆದಿತ್ಯವಾರ ಹಮ್ಮಿಕೊಳ್ಳಲಾಗಿದೆ. ಬೆಳ್ತಂಗಡಿ ಶಾಸಕರಾದ ಹರೀಶ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಪಿ. ವೈ. ಎಸ್. ಎಸ್. (ರಿ )ಕರ್ನಾಟಕ, ಶ್ರೀ ಪತಂಜಲಿ ಯೋಗಶಿಕ್ಷಣ ಪೌಂಡೇಶನ್ (ರಿ), ಮಂಗಳೂರು, ಉಪ್ಪಿನಂಗಡಿ ತಾಲೂಕು ಇದರ ವತಿಯಿಂದ 12 ನೇ ಅಂತರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್...
ರಾಜ್ಯ ಸುದ್ದಿವರದಿ

ಮುಳಿಯ “ಸಿಲ್ವರ್ ಮ್ಯಾರಥಾನ್ 2026” ಚಾಲನೆ

Suddi Udaya
ಪುತ್ತೂರು/ಕೊಡಗು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya
ನಿಡ್ಲೆ: ಅಗ್ರಿಲೀಫ್ ಸಂಸ್ಥೆಯು ಜೂನ್ 18, 2026ರಂದು ಅತ್ಯುತ್ತಮ ಸಾಧನೆಗೈದ ಪ್ರತಿಭಾನ್ವಿತ ಉದ್ಯೋಗಿಗಳಿಗೆ ಪ್ರಶಸ್ತಿಯಾಗಿ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ಗಳನ್ನು ಸಂಸ್ಥೆಯ ಸ್ಥಾಪಕ ಅವಿನಾಶ್‌ ರಾವ್‌ ಮತ್ತು ಸಹ ಸ್ಥಾಪಕ ಅತಿಶಯ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya
ಗುರುವಾಯನಕೆರೆ : ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ನಿರ್ದೇಶಕರುಗಳಾದ ಹಾಗೂ ಪ್ರಸ್ತುತ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಸಂಚಲಕರಾಗಿ ಆಯ್ಕೆಯಾದ ಜಯರಾಮ ಭಂಡಾರಿ ಹಾಗೂ ನಿರ್ದೇಶಕರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ...
error: Content is protected !!