ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ
ಬೆಳ್ತಂಗಡಿ:ಹತ್ಯಡ್ಕ ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು. ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಇಲ್ಲಿನ ಭಜನಾಂತರಂಗ...
