ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ...
