September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya
ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ ಕಾರ್ಯಕ್ರಮವು ಬ್ರಹ್ಮಶ್ರೀ ವೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೀಲೇಶ್ವರ ಜಗದೀಶ ಜೋಯಿಸರ ನೇತೃತ್ವದಲ್ಲಿ ದೇವಸ್ಥಾನದ ವಠಾರದಲ್ಲಿ ಸೆ.7 ಮತ್ತು 8 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.9 ರಂದು ಸಂಘದ ಹೊಸ ಕಟ್ಟಡದ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ.ನಿರಂಜನ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya
ನಾವೂರು: ಇಲ್ಲಿಯ ಮುರ ನಿವಾಸಿ ವಾಲ್ಟರ್ ಪಾಯಸ್ (45ವ) ಅಲ್ಪಕಾಲದ ಅಸೌಖ್ಯದಿಂದ ಸೆ.8 ರಂದು ರಾತ್ರಿ ನಿಧನರಾದರು. ಮೃತರು ತಾಯಿ ಲೆತೀಷಿಯಾ ಪಾಯಸ್, ವಿದೇಶದಲ್ಲಿರುವ ಪತ್ನಿ ಲೋನಾ ಪಾಯಸ್, ಪುತ್ರ ವಿಲ್ಸನ್ ಪಾಯಸ್, ಸಹೋದರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya
ನಾವೂರು: ಇಲ್ಲಿಯ ಕಿರ್ನಡ್ಕ ನಿವಾಸಿ ಪ್ರದೀಪ್ (25ವ) ರವರು ಹೃದಯಾಘಾತದಿಂದ ಸೆ.8 ರಂದು ರಾತ್ರಿ ನಿಧನರಾದರು. ಮೃತರು ತಂದೆ ಕಿಟ್ಟಣ್ಣ ನಾಯ್ಕ, ತಾಯಿ ವೇದಾವತಿ, ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಸೆ. 7 ರಂದು ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕ ರಕ್ಷಕ ಸಂಘದ ಜೊತೆಗೂಡಿ ವಿನೂತನವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ನೃತ್ಯದ ಮೂಲಕ ಪ್ರಾರ್ಥಿಸಿ, ಸ್ವಾಗತಿಸಿದರು. ದೀಪವನ್ನು ಬೆಳಗಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya
‌‌ ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸದ್ಭಾವನ ದಿನಾಚರಣೆಯ ಅಂಗವಾಗಿ ಆನ್ಲೈನ್ ಮೂಲಕ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ.ಎಸ್.ಇ) ಉಜಿರೆ ಇಲ್ಲಿ ಸೆ.8 ರಂದು ವಿಶ್ವ ಸಾಕ್ಷರತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೂರಜ್ ಜೋಶಿ ವಿಶ್ವ ಸಾಕ್ಷರತಾ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya
ಬೆಳ್ತಂಗಡಿ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಸೆ.8 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ ಕಾಪಿನಡ್ಕ , ಗಣೇಶ್ ಪಿಜಿನಡ್ಕ, ಅಚ್ಯುತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ. ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya
ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸರ್ಕಾರಿ ಕಾಮಗಾರಿಗಾಗಿ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಸತ್ಯರಾಜ್‌ ಎಂಬವರ ಬಾಬ್ತು ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ಅಂದಾಜು ರೂ.70,000 ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪುಗಳನ್ನು...
error: Content is protected !!