September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ -2023 ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆಯು ಸೆ.10 ರಂದು ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ನಡೆಯಲಿದೆ. ನರಸಿಂಹರಾಜಪುರ ಬಸ್ತಿಮಠ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯರವರ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸೆ. 8ರಂದು ಹೈಕೋರ್ಟಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
ಬೆಳ್ತಂಗಡಿ: ಏಸು ಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ.8 ರಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಲ್ಲಿ ಮೊಂತಿ ಫೆಸ್ತ್(ತೆನೆ ಹಬ್ಬ)ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಚರ್ಚ್‌ನ ಧರ್ಮಗುರುಗಳಾದ ರೆ|ಫಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾವಗೀತೆಯಲ್ಲಿ ಹತ್ತನೇ ತರಗತಿಯ ಚಿನ್ಮಯ್ ಜಿ ಕೆ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವವು ಸೆ.7 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸೆ.7 ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಂಘದ ಆಡಳಿತ ಮಂಡಳಿ ಹಾಗೂ ಹಾಗೂ ಸದಸ್ಯರ ಸಹಕಾರದಿಂದ 2021-22 ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
ವೇಣೂರು: ಭಾರತ ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ. ವಿವಿಧ ಆಚರಣೆ, ಸಂಸ್ಕೃತಿಯಿಂದ ದೇಶ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇಂತಹ ನಾಡಿನಲ್ಲಿ ಎಲ್ಲಾ ಜನಾಂಗದವರನ್ನು ಸೇರಿಸಿ ಆಚರಿಸುವ ಮೂಡುಕೋಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಾಜಕ್ಕೆ ಮಾದರಿ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿಗಳು ಹಿರಿಯ ಪ್ರಾಥಮಿಕ ಶಾಲೆ ನಡ ಮಂಜೊಟ್ಟಿ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾಗಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಥ್ರೋಬಾಲ್ ಪಂದ್ಯಾಟ ವಾಣಿ ಪದವಿ ಪೂರ್ವ ಕಾಲೇಜು ಆಯೋಜಿಸಿ, ಒಟ್ಟು 20 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯಾಟಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿಗೆ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸೆ.11ರಂದು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿಯ ನೂತನ ತಾಲೂಕು ಪಂಚಾಯತ್ ಕಟ್ಟಡದ...
error: Content is protected !!