ಬೆಳ್ತಂಗಡಿ: ಉತ್ತಮ ಗುಣನಡತೆಗಳಿಂದ ಶ್ರೇಷ್ಠ ವ್ಯಕ್ತಿತ್ವ ರೂಪಿತವಾಗಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ...
ಉಜಿರೆ: ಯುವ ಶಕ್ತಿ ಎಂಬುದು ದೊಡ್ಡ ಪ್ರವಾಹ ಇದ್ದ ಹಾಗೆ, ಪ್ರವಾಹವು ಪ್ರಖರವಾದ ವೇಗದಿಂದ ಕೂಡಿರುತ್ತದೆ. ಈ ಜಲರಾಶಿಗೆ ಅದರ ಪಾಡಿಗೆ ಅದನ್ನು ಬಿಟ್ಟರೆ ಅನೇಕ ನಾಶ ನಷ್ಟಗಳನ್ನು ಉಂಟು ಮಾಡಿ ಸಮುದ್ರ ಸೇರುತ್ತದೆ,...
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ವತಿಯಿಂದ ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ 2022-23ನೇ ಸಾಲಿನ 37ನೇ ವಾರ್ಷಿಕ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ.ಎಡ್. ಕಾಲೇಜು ಸಹಯೋಗದಲ್ಲಿ ಕರಕುಶಲ ಕಲೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ...
ಉಜಿರೆಯ ಶ್ರೀ ಧ.ಮಂ. ಮಹಿಳಾ ಐಟಿಐಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ನಂತರ ವಿದ್ಯಾರ್ಥಿನಿಯರು ಅಧ್ಯಾಪಕರ ಮನರಂಜನೆಗಾಗಿ ಆಟಗಳನ್ನು ಆಡಿಸಿದರು. ಕೊನೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಕಾರ್ಯಕ್ರಮ...
ಅರಸಿನಮಕ್ಕಿ: ಚೈತನ್ಯ ಮಿತ್ರಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯು ಸೆ.6 ರಂದು ಶ್ರೀ ಗೋ.ಅ.ಹಿ.ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ಸಂಭ್ರಮದಿಂದ ಜರುಗಿತು. ಬೆಳಿಗ್ಗೆ ಗಣಪತಿ ಪೂಜೆ, ಶ್ರೀಕೃಷ್ಣ ಪೂಜೆ,...
ಉಜಿರೆ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳಿಗೆ ಮಾತೃ-ಪಿತೃ ಸಮಾನ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಶ್ರೀ ಧರ್ಮಸ್ಥಳ ಮoಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಹೇಳಿದರು. ಇಲ್ಲಿನ ಶ್ರೀ ಧ.ಮಂ....
ಬೆಳ್ತಂಗಡಿ : ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ-ಸ್ಪರ್ಶ ಕಾರ್ಯಕ್ರಮ ಹಾಗೂ ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯಾನ ಇವರ ಆಶ್ರಯದಲ್ಲಿ ಸೆ.4 ರಂದು ಪೌಷ್ಟಿಕ ಆಹಾರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮವು...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು. ಶಿಕ್ಷಕರಿಗೆ ವಿವಿಧ ರೀತಿಯ ಹೊರಾಂಗಣ ಆಟ ಹಾಗೂ ಒಳಾಂಗಣ ಆಟಗಳನ್ನು ನಡೆಸಿದರು. ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು...
ಬೆಳ್ತಂಗಡಿ: ಶ್ರೀರತ್ನಾತ್ರಯ ಜೈನ ಸಂಘ ಬೆಳ್ತಂಗಡಿ ಇದರ ವತಿಯಿಂದ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಭೇಟಿ ಮಾಡಿ ಗೌರವಿಸಿ, ಮನವಿ ಪತ್ರವನ್ನು ನೀಡಲಾಯಿತು....