September 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಮಾಲಾಡಿ: ತರಬೇತಿಯ ಮಕ್ಕಳನ್ನು ಎಕ್ಸಾಮ್ ಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya
ಕಲ್ಮಂಜ : ಇಲ್ಲಿಯ ಆನಂಗಳ್ಳಿ ವಾಳ್ಯದ ಮೂಲೆ ಮನೆ ನಿವಾಸಿ ಪುರೋಹಿತ ಶ್ರೀಕಾಂತ ಭಿಡೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.5 ರಂದು ನಿಧನರಾಗಿದ್ದಾರೆ. ಇವರು ಪೌರೋಹಿತ್ಯ ಮಾಡುತ್ತಿದ್ದು, ಪ್ರಗತಿಪರ ಕೃಷಿಕರಾಗಿ, ಅಡುಗೆ ವೃತ್ತಿಯನ್ನು ಮಾಡಿಕೊಂಡಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ನಿಡ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವವು ಸೆ.7 ರಂದು...
ತಾಲೂಕು ಸುದ್ದಿಪ್ರಮುಖ ಸುದ್ದಿ

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
ಗರ್ಡಾಡಿ: ಯುವಕ ಮಂಡಲ ಗರ್ಡಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦6ರಂದು ಗರ್ಡಾಡಿಯ ಯುವಕ ಮಂಡಲ ಮೈದಾನದಲ್ಲಿ ನಡೆಯಲಿದೆ. ಪುರುಷರ ಮುಕ್ತ ಕಬ್ಬಡಿ ಮತ್ತು ಹಗ್ಗಜಗ್ಗಾಟ ಪಂದ್ಯಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya
ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ. ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಮಡಂತ್ಯಾರು ಇದರ ವತಿಯಿಂದ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦7ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷರಾದ ಬಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya
ಉಜಿರೆ: ನ್ಯೂ ಚೆನೈ ಶಾಪಿಂಗ್ ಸೀರೆಗಳು ಹಾಗೂ ರೆಡಿಮೇಡ್ಸ್‌ಗಳು ದಿ.ಫ್ಯಾಮಿಲಿ ಶಾಪ್ ಗಣೇಶ್ ಕೃಪಾ ಕಲ್ಯಾಣ ಮಂಟಪದಲ್ಲಿ ಸೆ.3ರಿಂದ ಅದ್ದೂರಿ ಪ್ರಾರಂಭಗೊಂಡಿದೆ.ಮಕ್ಕಳಿಗೆ, ಯುವಕ ಯುವತಿಯರಿಗೆ, ಪುರುಷರು, ಮಹಿಳೆಯರಿಗೆ ಯಾವುದೇ ವಸ್ತು ಖರೀದಿಸಿದರು ರೂ ೧೯೯...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಬೆಳ್ತಂಗಡಿ : ಟೀಚರ್ಸ್ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ, ಸಿಬ್ಬಂದಿಗಳು, ಶಿಕ್ಷಕರು, ಗ್ರಾಹಕರು ಹಾಜರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya
ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ /...
error: Content is protected !!