September 17, 2026
Uncategorizedಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ವಿದ್ಯಾರ್ಥಿಗಳ ಕಬಡ್ಡಿ ತಂಡವು ದ್ವಿತೀಯ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿಗಳಾದ ಮೊಹಮ್ಮದ್ ಫಾಝಿಲ್ ಮತ್ತು ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಬಂಗಾಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 37ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ ಕಲ್ಬೆಟ್ಟು ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya
ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿತ್ಯ ಭಜನಾ ಸೇವೆ ನಡೆಯಿತು. ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರ ಹಳೆಕೋಟೆ ಬೆಳ್ತಂಗಡಿ,ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಾಧಕರು

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ.ಈ ಬಾರಿಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರಿನ ಮಾನವಿಯ ಹರನಹಳ್ಳಿ ಸ.ಕಿ.ಪ್ರಾ ಶಾಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya
ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಕುರಿತು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಇತರ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಪೂರ್ವಭಾವಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: 2023ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢ ಶಾಲಾ ವಿಭಾಗದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸಾಹಿತಿ ರಾಮಕೃಷ್ಣ ಭಟ್ , ಹಿರಿಯ ಪ್ರಾಥಮಿಕ ಶಾಲಾ...
ಅಪಘಾತ

ರಾಜ್ಯ ಹೆದ್ದಾರಿ ಕಾಪಿನಡ್ಕದ ತಿರವು ರಸ್ತೆಯಲ್ಲಿ ಬೀಕರ ರಸ್ತೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

Suddi Udaya
ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ ಅಳದಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya
ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ಆಡಳಿತ ಮಂಡಳಿಗೆ ಇಂದು ಸೆ.3ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳು ಬಿಜೆಪಿ ಬೆಂಬಲಿತರು ಜಯ ಗಳಿಸಿದರು. ಬಿಜೆಪಿ ಬೆಂಬಲಿತರಾದ ಜಾರಪ್ಪ ಗೌಡ, ನಾರಾಯಣ. ಪ್ರಭಾಕರ...
error: Content is protected !!