September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya
ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶುಕ್ರವಾರ ಸಂಜೆ ನಾಲ್ಕೆತ್ತು ಕೋಲ ಜರಗಿತು. ದೈವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಜೀವಂಂಧರ ಕುಮಾರ್ ಹಾಗೂ ಭಕ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜನಪದ ಗೀತಗಾಯನ* ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೋವರ್ಸ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿಯೂ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya
ಬೆಳ್ತಂಗಡಿ: ಸೆ.3ರಂದು ಬೆಳ್ತಂಡಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಈಗಾಗಲೇ ನ್ಯಾಯಾಲಯಗಳು ಮಾಡಿರುವ ಆದೇಶವನ್ನು ಉಲ್ಲಂಘಿಸದಂತೆ ಹಾಗೂ ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya
ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಕಿರಿಯ ತರಬೇತಿ ಅಧಿಕಾರಿಯಾಗಿ ಸುದೀರ್ಘ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿದ ಚಂದ್ರಕುಮಾರ್ ಹೆಚ್ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya
ಬೆಳ್ತಂಗಡಿ: ಲಾಯಿಲ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಉದ್ಘಾಟನೆಯನ್ನು ಸೆ.1 ರಂದು ದೀಪ ಪ್ರಜ್ವಲನೆಯ ಮುಖಾಂತರ ಉದ್ಯಮಿಗಳಾದ ಮೋಹನ್ ದಾಸ್ ಕೋರ್ನಾಯ ರವರು ನೆರವೇರಿಸಿದರು. ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪಿತಾಂಬರ ಹೇರಾಜೆ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿಯ ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಆ.31 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಸಂಘದ ಪ್ರಮುಖರಾದ ವಿನಯಚಂದ್ರ, ಯೋಗೀಶ್, ಸನ್ಯಾಸಿ...
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya
ಕೊಕ್ಕಡ :ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಕೊಕ್ಕಡದ ಸಂತ ಫ್ರಾನ್ಸಿಸ್ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ನೆಲ್ಯಾಡಿ ಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ವೇಣೂರು ವಿದ್ಯೋದಯ ಆಂ.ಮಾ. ಶಾಲೆ ಇದರ ಸಹಯೋಗದಲ್ಲಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ,...
error: Content is protected !!