September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ 2023-24 ನೇ ಸಾಲಿನ ಕ್ರೀಡಾವಾಣಿ ಉದ್ಘಾಟನೆ ನಡೆಯಿತು. ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya
ಅರಸಿನಮಕ್ಕಿ : ಸ.ಹಿ.ಪ್ರಾ ಶಾಲೆ ಬದನಾಜೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಶ್ರೀಮತಿ ಶಾರದಾ ರವರು ಆ.31 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. 1984 ರಿಂದ ಸ.ಕಿ.ಪ್ರಾ.ಶಾಲೆ ಕೂಕ್ರಬೆಟ್ಟು ಹಾಗೂ 1986ರಿಂದ ಸ.ಹಿ.ಪ್ರಾ ಶಾಲೆ ಬನ್ನೆಂಗಳದಲ್ಲಿ ಗುತ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ 2023-24ನೇ ಸಾಲಿನಲ್ಲಿ ರಾಜ್ಯದ 15,000 ಹೆಕ್ಟೇರ್ ಪ್ರದೇಶದಲ್ಲಿ ಅನುಷ್ಠಾನಿಸಲಿರುವ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮವು ಸೆ.1 ರಂದು ಬೆಳ್ತಂಗಡಿ ಶ್ರೀ ಮಂಜುನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya
ಪುದುವೆಟ್ಟು: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಹೊಸ ತಿರುವು ಸಿಕ್ಕಿದೆ. ಲೋನ್ ಆಪ್ ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ಪಾಂಗಳ ಕಡೆಯ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಸೊಂದನ್ನು ಬೆಳಿಗ್ಗೆ ಹಾಗೂ ಸಂಜೆ ಪ್ರಾರಂಭಿಸಿದೆ. ಕುಸುಮಾವತಿ ಪಾಂಗಳ ರವರು ಸೆ.1 ರಂದು ಬಸ್ಸಿಗೆ ಚಾಲನೆಯನ್ನು ನೀಡಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya
ಬೆಳ್ತಂಗಡಿ: ದೇಶದಲ್ಲಿ ಸಂಸ್ಕೃತಿ, ಜನಾಂಗ, ಭಾಷೆ ಮತ್ತು ಕಾನೂನಿನಲ್ಲಿ ಕಂಡುಬರುವ ಗೊಂದಲ ನಿವಾರಣೆಯಾಗಬೇಕಾದರೆ ಸಮಾನ ನಾಗರಿಕ ಸಂಹಿತೆ ಜಾರಿಯಾಗಲೇಬೇಕು ಎಂದು ಬೆಳ್ತಂಗಡಿಯ ನ್ಯಾಯವಾದಿಗಳಾದ ಧನಂಜಯ ರಾವ್ ಬಿ.ಕೆ. ಹೇಳಿದರು. ಅವರು ವಾಣಿ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೊಳ್ಳೆ ನಿಯಂತ್ರಣದ ಬಗ್ಗೆ ಮಾದರಿ ತಯಾರಿ ಮತ್ತು ವಿವರಣೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು, ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ಎಸ್. ಡಿ. ಎಂ. ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya
ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya
ಅರಸಿನಮಕ್ಕಿ: ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಶಶಿಧರ್ ಜೆ ಎಸ್ (ಗಣಿತ ಶಿಕ್ಷಕರು) ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ ಹಾಗೆಯೇ ಇನ್ನೋರ್ವ ಶಿಕ್ಷಕರಾದ...
error: Content is protected !!