September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಒಟ್ಟು12 ಮಕ್ಕಳು ಭಾಗವಹಿಸಿದ್ದು, ಅದರಲ್ಲಿ ಹಿರಿಯ ವಿಭಾಗದ ಕತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ನೇತೃತ್ವದಲ್ಲಿ ಆ.29 ರಂದು ನಡೆಯಿತು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಓಣಂ ಹಬ್ಬ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ಓಣಂ ಕುರಿತು ಮಾತನಾಡಿ ಶುಭ ಹಾರೈಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬೆಳ್ತಂಗಡಿ ಇದರ ೧೪ನೇ ವರ್ಷದ ಮಹಾಸಭೆಯು ಅಳದಂಗಡಿ ದೀಪಾ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಧನಿವರ್ಧಕ ಮತ್ತು ದೀಪಾಲಂಕಾರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ಶಸ್ತ್ರಚಿಕಿತ್ಸೆಗಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಫ್ರೆಂಡ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya
ಗರ್ಡಾಡಿ: ಕಳೆದ ಹಲವಾರು ವರ್ಷಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಯುವಕ ಮಂಡಲ ಗರ್ಡಾಡಿ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ೩೪ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಸೆ.೬ ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya
ಬೆಳ್ತಂಗಡಿ: ಮದ್ದಡ್ಕ ಮಸೀದಿ ಸಮೀಪ  ಬೆಳ್ತಂಗಡಿಯಿಂದ ಮಂಗಳೂರು ಕಡೆ ಸಾಗುತಿದ್ದ ಕಾರು  ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಆ 29 ರಂದು ನಡೆದಿದೆ. ಕಾರು ಜಖಂ ಗೊಂಡಿದ್ದು,  ಪ್ರಯಾಣಿಕರಿಗೆ ಯಾವುದೇ ರೀತಿಯ ಅಪಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya
ಬೆಳ್ತಂಗಡಿ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ರಾಜ್ಯದ ದೃಷ್ಟಿಯಿಂದ ಮತ್ತು ಸಮಾಜದ ದೃಷ್ಟಿಯಿಂದ ಆಘಾತಕಾರಿ ವಿಚಾರ. ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya
ವೇಣೂರು : ಇತ್ತೀಚೆಗೆ ಹೆರಿಗೆ ಸಂದರ್ಭದಲ್ಲಿ ನಿಧನರಾದ ವೇಣೂರು ವಲಯದ ಟೈಲರ್ ಅಸೋಸಿಯೇಷನ್ ನ ಸದಸ್ಯೆ ಶಿಲ್ಪಾ ಆಚಾರ್ಯ ಇವರ ಮಗಳ ವಿದ್ಯಾಭ್ಯಾಸಕ್ಕೆಂದು ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ಸುಮಾರು ರೂ.50.ಸಾವಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡ0ತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ...
error: Content is protected !!