September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya
ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಸಭೆಯು ಆ.27 ರಂದು ತಾಲೂಕು ಪಂಚಾಯತು ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಜನ ಒಕ್ಕೂಟದ ಅಧ್ಯಕ್ಷರಾದ ರಮಾನಂದ ಸಾಲ್ಯಾನ್ ವಹಿಸಿ ತಾಲೂಕು ಯುವಜನ ಒಕ್ಕೂಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆ.28 ರಂದು ನೆರವೇರಿತು. ಮಂಗಳೂರು ಪ್ರಾಂತ್ಯದ ವೈಸಿಎಸ್, ವೈಎಸ್ಎಮ್ ನ ನಿರ್ದೇಶಕರಾದ ವಂ.ಫಾ| ರೋಶನ್ ಡಿಕುನ್ಹಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಲಿದೆ. ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರ ಶರತ್‌ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಬೈಂದೂರು ಆತಿಥ್ಯದಲ್ಲಿ ನಡೆದ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಹಲವಾರು ಪ್ರಶಸ್ತಿ, ಮನ್ನಣೆಗಳು ದೊರಕಿದೆ. ಮಹಿಳಾ ವಿಭಾಗ ಮತ್ತು ಜ್ಯೂನಿಯರ್ ಜೆಸಿ ವಿಭಾಗದಿಂದ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ ಹಾಗೂ ಸಮಾಜದ ಸಾಧಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಬೆಳ್ತಂಗಡಿ; ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya
ಬೆಳ್ತಂಗಡಿ: ನಿಡ್ಲೆ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya
ನಿಡ್ಲೆ: ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಹೊಸ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಆ.28 ರಂದು ನಿಡ್ಲೆ ಬರೆಂಗಾಯದ ಅಗ್ರಿ ಲೀಫ್ ಸಂಸ್ಥೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya
ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ , , ಬೆಂಗಳೂರು ಇವರ ಸಹಯೋಗದಲ್ಲಿ6 ದಿನಗಳ ಸೋಲಾರ್ ತರಬೇತಿ ಶಿಬಿರವು ಪ್ರಾರಂಭವಾಗಿದೆ. ಸೆಲ್ಕೋ ಸೋಲಾರ್‌ನ ಸಂಚಿತ್ ರೈ ಏರಿಯಾ...
error: Content is protected !!