ಮುಂಡಾಜೆ : ಇಲ್ಲಿಯ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತಾಧಾರಿಗಳು ಪಾಲ್ಗೊಂಡು, ದೇವರ ಪ್ರಸಾದ ಸ್ವೀಕರಿಸಿದರು....
ಕುತ್ಲೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಇದರ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಕಾರ್ಯಕ್ರಮ ಕುತ್ಲೂರು ಸಿಎಸ್ ಸಿ ಸೇವಾ ಕೇಂದ್ರದಲ್ಲಿ ನಡೆಯಿತು....
ಮೇರೊಳ್ತಡ್ಕ : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ವರಮಹಾಲಕ್ಷ್ಮೀ ಪೂಜೆಯು ನಡೆಯಿತು. ಧರ್ಮದರ್ಶಿಗಳಾದ ಆನಂದ ಗೌಡ ,ಅಶ್ವಥ್ ಗೌಡ, ಅಕ್ಷಯ ಗೌಡ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ...
ಮೂಡುಕೋಡಿ : ಶ್ರೀ ರಾಮ ಮಹಿಳಾ ಸಮಿತಿ ನಡ್ತಿಕಲ್ಲು ಮೂಡುಕೋಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ ಇವರ ಸಹಕಾರದೊಂದಿಗೆ ಪ್ರಥಮ...
ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಪಡ್ಡಂದಡ್ಕದಲ್ಲಿ ನಡೆದಿದೆ. ಉಡುಪಿಯಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ ವೇಣೂರಿನ ಗಾಂಧೀನಗರದಲ್ಲಿ ಪಲ್ಟಿಯಾಗಿದ್ದು ಹಲವಾರಿಗೆ ಗಾಯಾಗಳಾಗಿದ್ದು ಅವರನ್ನು...
ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘ (ರಿ) ಮಿತ್ತಬಾಗಿಲು ಇದರ ಉತ್ತಮ ಚಟುವಟಿಕೆ ಹಾಗೂ ಸೇವೆಯನ್ನು ಗುರುತಿಸಿ, ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್. ಇವರು2022-23 ನೇ ಸಾಲಿನಲ್ಲಿ ಅತ್ಯುತ್ತಮ...
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದದಂತೆ ಕಿರ್ಲೋಸ್ಕರ್...
ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ದಿ| ಪಿ. ಗಣಪತಿ ರಾವ್ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ಪಣಿಯಾಡಿ ವಾಸುದೇವ ರಾವ್, ಇಸ್ರೋದಲ್ಲಿ ಹಿರಿಯ ವಿಜ್ಞಾನಿ, ಚಂದ್ರಯಾನದ ಉಪಗ್ರಹ ಹೊತ್ತೊಯ್ಯಲು ಎಲ್‌ವಿಎಂ-3 ಮತ್ತು ಎಲ್ 110-10...