September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya
ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ ಜೂ.18 ರಂದು ನಡೆಯಿತು. ಬಳಗದ ಮಾರ್ಗದರ್ಶಕರು ಶ್ರೀ ಶಾಂತಿನಾಥ ಸ್ವಾಮಿ ಜೈನ ಬಸದಿ ನಿಡಿಗಲ್ ನ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya
ಬಳಂಜ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲೆ, ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ‘ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya
ಬಾರ್ಯ: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಮತ್ತು ಶ್ರವಣರಂಗ ಪ್ರತಿಷ್ಠಾನ ಸವಣೂರು ಇದರ ಸಂಯೋಜನೆಯಲ್ಲಿ ಅಧಿಕ ಮಾಸದ ಪ್ರಯುಕ್ತ ಶ್ರೀ ಮಹಾವಿಷ್ಣು ದೇವಸ್ಥಾನಗಳಲ್ಲಿ ನಡೆಸಲಾದ ಯಕ್ಷ ಪುರುಷೋತ್ತಮ ಸರಣಿಯ 7ನೇ ತಾಳಮದ್ದಳೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟನೆಯು ಜೂ. 12 ರಂದು ನಡೆಯಿತು ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya
ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನವನ್ನು ಬಳಸಿ ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಸುಲ್ಕೇರಿ: ಸರ್ಕಾರಿ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ವಿದ್ಯಾರ್ಥಿಗಳಿಗೆ ಸಂದೀಪ್ ಸುಂದರ್ ನೀರಲ್ಕೆರವರ ವತಿಯಿಂದ ಬ್ಯಾಗ್ ಹಾಗೂ ಕಲಿಕಾ ಸಾಮಾಗ್ರಿ ವಿತರಿಸಲಾಯಿತು. ವಿತರಣಾ ಸಮಾರಂಭದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗಣೇಶ್ ಪೂಜಾರಿ, ನಿಕಟಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಪ್ರಕರಣದ ತನಿಖೆ ಮುಂದುವರಿಕೆಗೆ ಮಂಗಳವಾರ ಅನುಮತಿಸಿರುವ ಕರ್ನಾಟಕ ಹೈಕೋರ್ಟ್, ಇದೇ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ನೀಡುವಂತೆ ಒತ್ತಾಯಿಸಿದ‌ ಆರೋಪದ ತನಿಖೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

Suddi Udaya
ಕುವೆಟ್ಟು: ಮದ್ದಡ್ಕ ಸಮೀಪದ ನೆರಳಕಟ್ಟೆ ಪಯ್ಯೊಟ್ಟು ಮಚ್ಚಿನ ಸoಪರ್ಕ ರಸ್ತೆಯ ಬಳಿ ಬೈಕ್ ಮತ್ತು ಸ್ಕೂಟಿ ಡಿಕ್ಕಿ ಯಾದ ಘಟನೆ ಜೂ 18 ರoದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಸವಾರರಿಗೆ ಪರಚಿದ ಗಾಯವಾಗಿದ್ದು ಅಪಾಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
ಮುಂಡೂರು: ಶ್ರೀ ಮಂಗಳಗಿರಿ ದೇವಸ್ಥಾನ ಮುಂಡೂರು ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಜರುಗಿತು. ಮಂಗಳಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya
ಬೆಳ್ತಂಗಡಿ: ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್‌ಜೆಎಮ್ ಉಪ್ಪಿನಂಗಡಿ ರೇಂಜ್ 140ರ ವತಿಯಿಂದ ಜೂ.17 ರಂದು ಹಿಮಾಯತುಲ್ ಇಸ್ಲಾಂ ಮದ್ರಸ ಹೊಸಮಜಲುವಿನಲ್ಲಿ ರೇಂಜ್ ಕಾನ್ಫರೆನ್ಸ್ ನಡೆಯಿತು. ಕಾರ್ಯಕ್ರಮಕ್ಕೆ ಉಪ್ಪಿನಂಗಡಿ ರೇಂಜ್ ಅಧ್ಯಕ್ಷ ಡಿ.ಹೆಚ್ ಇಬ್ರಾಹಿಂ ಸಅದಿ...
error: Content is protected !!