ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ
ಅರಸಿನಮಕ್ಕಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ( ರಿ) ಬೆಳ್ತಂಗಡಿ. ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿ ಬಂದು, ಸ್ವಸಹಾಯ ಸಂಘಗಳ ಒಕ್ಕೂಟ ಅರಸಿನಮಕ್ಕಿ ವಲಯ ಮತ್ತು ಸರಕಾರಿ ಪ್ರೌಢಶಾಲೆ...
