September 17, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
ಅಂಡಿಂಜೆ: 2023-24 ನೇ ಸಾಲಿನ ಅಂಡಿಂಜೆಯಲ್ಲಿ ನಡೆದ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಬಾಲಕಿಯರ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ‌ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಂದಾರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ದೊರಕಿದ್ದು, ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಈಗಾಗಲೇ ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿಯಲ್ಲಿ ಗುರುತಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ...
Uncategorizedಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜಿಲ್ಲಾಧಿಕಾರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಕಲ್ಪಿಸಬೇಕು ಎಂಬ ಜನರ ಬೇಡಿಕೆಯಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದಿಸಿದೆ. ಆ.25 ರಂದು ಧರ್ಮಸ್ಥಳದಿಂದ ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya
ಅರಸಿನಮಕ್ಕಿ : ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya
ಬೆಳ್ತಂಗಡಿ: ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರೊಬ್ಬರ ಸುಪರ್ದಿಯಲ್ಲಿ ಎಸ್.ಐ.ಟಿ ತನಿಖೆ ನಡೆಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya
ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್‌ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya
ಸೋಣಂದೂರು: ಬಂಟ್ವಾಳ ಬೈಪಾಸ್ ನಿವಾಸಿ ಸೋಣಂದೂರು ಗ್ರಾಮದ ಬಲ್ಪುಂಜ ಮನೆತನದ ದಾಮೋದರ್ ಸಾಲಿಯಾನ್ (83ವ.)ರವರು ಅಸೌಖ್ಯದಿಂದ ಆ. 22 ರಂದು ನಿಧನರಾದರು. ಮೃತರು ಪತ್ನಿ ಸುಮತಿ, ಪುತ್ರ ಸುನೀತ್, ಪುತ್ರಿ ಶೃತಿ, ಸಹೋದರ ಕಮಲಾಕ್ಷ...
error: Content is protected !!