ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ
ಬೆಳ್ತಂಗಡಿ: ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜೂ.16 ರಂದು ಜರುಗಿತು. ಕಾರ್ಯಕ್ರಮದಲ್ಲಿ...
