September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅಳದಂಗಡಿ ಗ್ರಾಮ ಪಂಚಾಯತ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಸರಸ್ವತಿ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದಶ್ರೀಮತಿ ಶಾಲಿನಿ ಇವರಿಗೆ ಅಭಿನಂದನಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya
ಸುಲ್ಕೇರಿಮೊಗ್ರು ವರ್ಪಾಳೆ ಹೊಸಮನೆ ನಿವಾಸಿ ನೀಲಮ್ಮ (99ವ.) ರವರು ಆ.18 ರಂದು ನಿಧನರಾದರು. ಮೃತರು ಓರ್ವ ಪುತ್ರ ಮತ್ತು ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ವಿಶೇಷವಾಗಿ ಇವರು ಐದು ತಲೆಮಾರು ಹೊಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya
ಕೊಯ್ಯೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯ್ಕ ಅವರ ಸಂಗ್ರಹದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಗಣೇಶ್ ಬಂಗೇರ, ಉಪಾಧ್ಯಕ್ಷರುಗಳಾದ ಚಂದ್ರಕಾಂತ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya
ನೆರಿಯ: ಇಲ್ಲಿಯ ಸಿಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ವತಿಯಿಂದ ಸ್ಥಳೀಯ ಗ್ರಾಹಕರ ಹಾಗೂ ಮೇಸ್ತ್ರಿಗಳ ಸಮಾವೇಶವು ಇತ್ತೀಚೆಗೆ ಜರುಗಿತು. ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ತಾಂತ್ರಿಕ ಇಂಜಿನಿಯರಾದ ಶಶಾಂಕ್ ಹಾಗೂ ಮಾರ್ಕೆಂಟಿಗ್ ವಿಭಾಗದ ಚೇತನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya
ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಜಮಾಬಂದಿಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರಾದ, ಕೆ.ಎ.ಎಸ್ ಹಿರಿಯ ಶ್ರೇಣಿಯ ಅಧಿಕಾರಿಯವರಾದ ರಘು ಎಇ ಉಪಸ್ಥಿತರಿದ್ದು ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶಾರದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya
ಬೆಳ್ತಂಗಡಿ: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಆ.18ರಂದು ವಗ್ಗದಲ್ಲಿ ನಡೆದಿದೆ.ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಹರಾ ಆ್ಯಂಬುಲೆನ್ಸ್ ವಗ್ಗ ಬಳಿ ಚಾಲಕನ ನಿಯಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸವಣಾಲು ಗುರುವಾಯನಕೆರೆ ಹಾಗೂ ಪುಂಜಾಲಕಟ್ಟೆ ವಲಯಮಟ್ಟದ ವಾಲಿಬಾಲ್ ಪಂದ್ಯಾಟವು ಆ. 17ರಂದು ನಡೆಯಿತು. ಪಂದ್ಯಾಟದಲ್ಲಿ ಮನ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ನೇಮಕ್ಕು ನಿಧನ

Suddi Udaya
ವೇಣೂರು: ಇಲ್ಲಿಯ ಹತ್ತರ್ಲೋಟ್ಟು ಮನೆಯ ದಿ| ಬಾಬು ಮೂಲ್ಯ ರವರ ಪತ್ನಿ ನೇಮಕ್ಕು(71ವ) ರವರು ಆ.17 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮಕ್ಕಳಾದ ಗುಲಾಬಿ, ಭವಾನಿಶಂಕರ, ಶೇಖರ, ಹರೀಶ್, ಸಂಜೀವ, ರಮೇಶ, ಮಾಲತಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya
ಬೆಳ್ತಂಗಡಿ : ನಡ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಶ್ಯಾಮಸುಂದರ ಎಂಬವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಡ ಗ್ರಾಮದ ನಿವಾಸಿ ಮಿನಪೌಲ್ ಎಂಬವರು ಈ ಬಗ್ಗೆ ದೂರು ನೀಡಿದ್ದು ತನ್ನ...
error: Content is protected !!