ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ
ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘ ಕಲ್ಲೇರಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಣ್ಣೀರುಪಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ, ಸಂಘದ ಕಾನೂನು ಸಲಹೆಗಾರರು ಅಬ್ದುಲ್ ರಹಿಮಾನ್ ಪಂಚಾಯತ್ ಸದಸ್ಯರು ಜಯವಿಕ್ರಮ್...
