ಉಜಿರೆ: 2022-23ನೇ ಸಾಲಿನ ವಿದ್ಯಾರ್ಥಿನಿಯರಿಗೆ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯ ಫಲಿತಾಂಶ ಆ.17ರಂದು ಪ್ರಕಟವಾಗಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇಕಡಾ ನೂರು ಫಲಿತಾಂಶ ಬಂದಿರುತ್ತದೆ....
ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ವಲಯದ, ಕಳಿಯ “ಬಿ” ಕಾರ್ಯಕ್ಷೇತ್ರದಲ್ಲಿ ಕಳಿಯ ಗ್ರಾಮದ ಹೀರ್ಯ ಜಗದೀಶ್ ರವರ ಪತ್ನಿ ಗೀತಾ ರವರಿಗೆ ಅನಾರೋಗ್ಯ ಚಿಕಿತ್ಸೆ ವೆಚ್ಚ ಸಂಪೂರ್ಣ...
ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆ ಇಲ್ಲಿ ಸುಮಾರು 10 ವರ್ಷದಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಪುಂಜಾಲಕಟ್ಟೆ ಪ್ರೌಢಶಾಲೆಗೆ ವರ್ಗಾವಣೆಗೊಂಡ ಮೋಹನಾನಂದ ಮತ್ತು ಕಳೆದ ಆರು ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ...
ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ,ಸಮಾಜ ಸೇವಕ ಮೋಹನ್ ಕುಮಾರ್ ರವರು ಯೋಗಾಸನ ಸ್ಪರ್ಧೆಗೆ ಕಲ್ಮಂಜ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಿಸಿದ್ದರು. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಇತ್ತೀಚೆಗೆ...
ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಧಾರ್ಮಿಕ ಪಠಣ ಸಂಸ್ಕೃತ ಸುಮುಖ ಶರ್ಮಾ (ಪ್ರಥಮ)., ಧಾರ್ಮಿಕ ಪಠಣ ಅರೇಬಿಕ್...
ವೇಣೂರು:ಅಜಿಲ ಅರಸರ ಪಟ್ಟದ ದೇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗಮಿಸಿ ಶ್ರೀ ದೇವತಾ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ...
ಬೆಳ್ತಂಗಡಿ: ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ ಅವರ ಹುಟ್ಟು ಹಬ್ಬವನ್ನು ಹರೀಶ್ ಪೂಂಜ ಅಭಿಮಾನಿ ಬಳಗದವರು ವೇಣೂರು ಕ್ರಿಸ್ತರಾಜ್ ನವ ಚೇತನ ವಿಶೇಷ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟ ಸಿಹಿ ತಿಂಡಿಯನ್ನು ನೀಡುವುದರ ಮೂಲಕ...
ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಆ 17 ರಂದು ಉದ್ಘಾಟನೆಗೊಂಡಿದೆ. ಉಜಿರೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆ...
ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ...
ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ನ್ಯಾಯತರ್ಪು ಕಳಿಯ ಇದರ ಆಶ್ರಯದಲ್ಲಿ ಆ.17 ರಂದು ಗೇರುಕಟ್ಟೆ ಸಭಾಭವನದಲ್ಲಿ ಪೂರ್ವಭಾವಿ ಸಭೆ ಹಾಗೂ ವರಮಹಾಲಕ್ಷ್ಮಿ ಸಮಿತಿಯ ರಚನೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀಮತಿ...