ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್...
