ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ನೆರವೇರಿಸಲಾಯಿತು. ಅಧ್ಯಕ್ಷರು ಹರೀಶ್ ರಾವ್ ಮುಂಡ್ರುಪ್ಪಾಡಿ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಸಮಿತಿಯ ಸದಸ್ಯರು, ಬಾಲಕೃಷ್ಣ ನೈಮಿಷ, ಸೇವಾಧಾಮದ ಸಿಬ್ಬಂದಿಗಳು ಮತ್ತು ಫಲಾನುಭವಿಗಳು,...
