September 17, 2026
Uncategorizedಪ್ರಮುಖ ಸುದ್ದಿವರದಿ

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
ಬಳಂಜ: ಬಳಂಜ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶೋಭಾ ಕುಲಾಲ್ ಮತ್ತುಉಪಾಧ್ಯಕ್ಷರಾಗಿ ಯುವ ನಾಯಕ ಯಶೋಧರ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya
ಕುವೆಟ್ಟು: ಇಲ್ಲಿಯ ಎಮ್.ಪಿ ಸ್ಟೋರ್ ಮದ್ದಡ್ಕ ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ( 80ವ.) ರವರು ಅಲ್ಪಕಾಲದ ಅಸೌಖ್ಯದಿಂದ ಆ.11 ರಂದು ‌ನಿಧನರಾದರು. ಮೃತರು ಇಬ್ಬರು ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳು, ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya
ವೇಣೂರು ಭಾರತಿ ಶಿಶುಮಂದಿರದಲ್ಲಿ ಸೇವಾ ಶರಧಿ ವಿಶ್ವಸ್ಥ ಮಂಡಳಿ, ಮಹಿಳಾ ಮಂಡಲ ,ಯುವತಿ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆಯ ಕಲಿಕಾ ತರಗತಿಯು ಇತ್ತೀಚೆಗೆ ಉದ್ಘಾಟನೆಗೊಂಡಿತು. ಅಧ್ಯಕ್ಷತೆಯನ್ನು ಸೇವಾ ಶರಧಿ ವಿಶ್ವಸ್ಥ ಮಂಡಳಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya
ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya
ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೆ ಕಳೆದೆರಡು ದಿನಗಳ ಹಿಂದೆ ಹಸುಗೂಸು ಸಾವನ್ನಪ್ಪಿದೆ ಎಂಬ ಆರೋಪದ ವಿಚಾರಣೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ಅವರು ಆ.10 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya
ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರಿಗೆ ಆ.11 ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾ ಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಸಚಿವರು ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಆದ ಗಂಗಾಧರ ಗೌಡರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya
ಬೆಳ್ತಂಗಡಿ: ಮಾಲಾಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಗ್ರಾ.ಪಂ ಸದಸ್ಯ ವಸಂತ ಪೂಜಾರಿ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಒಪ್ಪಿ ಮಾಜಿ ಶಾಸಕ ಕೆ.ವಸಂತ ಬಂಗೇರರವರ ಸಮ್ಮುಖದಲ್ಲಿ ಕಾಂಗ್ರೇಸ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿ ವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ ಮಾಡಿ ಶುಭ ಕೋರಿದರು....
ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ...
error: Content is protected !!