ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ
ಸೌಜನ್ಯ ಪ್ರಕರಣವನ್ನು ರಾಜ್ಯದ ಪೋಲಿಸ್ ಇಲಾಖೆಯ ವಿಶೇಷ ತನಿಖಾ ತಂಡ ತನಿಖೆ ನಡೆಸುವಂತೆ ಒತ್ತಾಯ ರಾಜ್ಯಾದ್ಯಂತ ಹೆಚ್ಚಿನ ಸಂಘಟನೆಗಳು ಮಹಾಧರಣಿಯಲ್ಲಿ ಭಾಗವಹಿಸಲಿದೆ: ಮಾಜಿ ಶಾಸಕ ವಸಂತ ಬಂಗೇರ ಬೆಳ್ತಂಗಡಿ: ರಾಜ್ಯ ಸರಕಾರ ಸೌಜನ್ಯ ಪ್ರಕರಣದ...
