September 17, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
ಉಜಿರೆ: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ 4ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಉಜಿರೆ ತಂಡವು ಕಟಾದಲ್ಲಿ 4 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಮತ್ತು ಕುಮಿಟೆಯಲ್ಲಿ ತಂಡವು 4 ಚಿನ್ನದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು(34ವ) ರವರು ಅಸೌಖ್ಯದಿಂದ ಆ.7 ರಂದು ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಬಾಳಿಗ ಜುವೆಲ್ಲರ್‍ಸ್ ನಲ್ಲಿ 15 ವರ್ಷ ಕೆಲಸ ಮಾಡುತ್ತಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಅಳದಂಗಡಿ ಸರಕಾರಿ ಪ್ರೌಡ ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಅತಿಥಿ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು. ಶಾಲೆಯಲ್ಲಿ ಸುಮಾರು 15 ವರ್ಷ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು. 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಧ್ಯಕ್ಷರಾಗಿ ವಾಸುದೇವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.09 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya
ಇಲಂತಿಲ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ತಿಮ್ಮಪ್ಪ ಗೌಡ, ವಸಂತ ಶೆಟ್ಟಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಸುಬು ಅಧ್ಯಕ್ಷತೆಗೆ ಸ್ಪರ್ಧಿಸಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ ಜಯಭೇರಿ ಗಳಿಸಿದರು. ಉಪಾಧ್ಯಕ್ಷರಾಗಿ...
Uncategorized

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya
ಕಡಿರುದ್ಯಾವರ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರತ್ನಾವತಿ ಅವಿರೋಧ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕೆ ಸಾವಿತ್ರಿ ಮತ್ತು ಗುರುಪ್ರಸಾದ್ ಇವರ ಚುನಾವಣಾ ಪೈಪೋಟಿಯಲ್ಲಿ ಸಾವಿತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಪಶುಸಂಗೋಪಣೆಯ ಡಾ. ಮಂಜನಾಯ್ಕ ಕಾರ್ಯನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ....
Uncategorized

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya
ಕಕ್ಕಿಂಜೆ : ಇಲ್ಲಿಯ ಶ್ರೀಕೃಷ್ಣ ಸ್ಟೋರ್ ಗೆ ನಾಲ್ಕು ಗಂಟೆಯ ಸುಮಾರಿಗೆ ನುಗ್ಗಿದ ಕಳ್ಳ ಕೇವಲ ದಾಖಲೆ ಪತ್ರ ಕಳ್ಳತನ ಮಾಡಿರುವುದು ವರದಿಯಾಗಿದೆ. ದಾಖಲೆ ಪತ್ರ ಕಳ್ಳತನ ಮಾಡಿರುವ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದು...
Uncategorized

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya
ಮುಂಡಾಜೆ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಗಣೇಶ್ ಬಂಗೇರ ಹಾಗೂ ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya
ಪಟ್ರಮೆ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಮನೋಜ್ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಇವರು ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ...
error: Content is protected !!