September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya
ಅಯೋಧ್ಯೆ: ಭವ್ಯ ರಾಮಮಂದಿರದಲ್ಲಿ ಬಹು ನಿರೀಕ್ಷಿತ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಕೂಡಿ ಬಂದಿದೆ. ಮುಂದಿನ ವರ್ಷ ಜನವರಿ 21, 22, ಅಥವಾ 23ರಂದು ಪ್ರತಿಷ್ಠಾಪನೆ ನೆರವೇರಿಸಲು ನಿರ್ಧರಿಸಲಾಗಿದೆ.ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಅಳದಂಗಡಿ ಗ್ರಾ.ಪಂ ವತಿಯಿಂದ ಶೀಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya
ಉಜಿರೆ: ಸ್ಕೌಟ್ಸ್ ಗೈಡ್ಸ್ ಸಂಸ್ಥೆಯು ಹುಟ್ಟಿನಿಂದ ಸಾಯುವವರೆಗೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಸಂಸ್ಥೆಯಾಗಿದ್ದು,ಇದು ಜಗತ್ತಿನಾದ್ಯಂತ ಯಾವುದೇ ಜಾತಿ-ವಯೋ ಭೇದವಿಲ್ಲದೇ ತನ್ನ ಸೇವಾ ಕಾರ್ಯವನ್ನು ನಡೆಸುತ್ತಿದೆ ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya
ಪಡಂಗಡಿ: ಪರಮಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಶುಭಾಶೀರ್ವಾದಗಳೊಂದಿಗೆ ಪಾರ್ಶ್ವಪದ್ಮ ಪಡಂಗಡಿ ಹಾಗೂ ಮಹಿಳಾ ಮಣಿಗಳು ಪಡಂಗಡಿ ಇವರ ಆಶ್ರಯದಲ್ಲಿ ಕೆಸರ್ ಡೊಂಜಿ ಗೊಬ್ಬು ಕಾರ್ಯಕ್ರಮವು ಆ.5 ರಂದು ಪಡಂಗಡಿ ಬಸದಿ ವಠಾರದಲ್ಲಿ ನಡೆಯಲಿದೆ....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya
ಬೆಳ್ತಂಗಡಿ: ಅಧಿಕಾರಿಗಳಿಂದ ಬಡ ಕುಟುಂಬದವರಾದ ನಮಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆ.4 ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಿರಿಯಪ್ಪ ಗೌಡ ನಾಗನಡ್ಕ ಹೇಳಿದರು. ನಾವು ಶಿಶಿಲ ಗ್ರಾಮದ ನಾಗನಡ್ಕ ಎಂಬಲ್ಲಿ ಸಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya
ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ  ಇದರ 12 ನೇ ವರ್ಷದ ಗಣೇಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಎಸ್ ಗಂಗಾಧರ ರಾವ್ ಕೆವುಡೇಲು, ನಿಕಟ ಪೂರ್ವಾಧ್ಯಕ್ಷರಾಗಿ ಉಮೇಶ್ ಕುಮಾರ್ (ಮನು)...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya
ಬೆಳ್ತಂಗಡಿ: ಕು| ಸೌಜನ್ಯ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳ ಪತ್ತೆಗಾಗಿ ಇಂದು ಬೃಹತ್ ಪ್ರತಿಭಟನೆ ಹಾಗೂ ಹಕ್ಕೋತ್ತಾಯವನ್ನು ಮಾಡಲಾಗುತ್ತಿದ್ದು, ಸೌಜನ್ಯರ ಕೊಲೆ ಆರೋಪಿಗಳಿಗೆ ಯಾವುದೇ ರಾಜಕಾರಣಿ ಹಾಗೂ ವ್ಯಕ್ತಿಗಳು ಸಹಕಾರ ನೀಡಿದರೆ, ಅಂತಹ ವ್ಯಕ್ತಿಗಳು...
ಕರಾವಳಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya
ಉಜಿರೆ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಹತ್ತಿರ ಬಾಲಕಿ ಸೌಜನ್ಯಾರನ್ನು ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಮಸ್ತ ನಾಗರಿಕರ ಪರವಾಗಿ ಘನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಅಳದಂಗಡಿ ಗ್ರಾ.ಪಂ ವತಿಯಿಂದ ಶೀಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya
ಮಚ್ಚಿನ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರುಕ್ಮಿಣಿ ಹಾಗೂ ಉಪಾಧ್ಯಕ್ಷರಾಗಿ ಸೋಮಾವತಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ್ ನಿರ್ವಹಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ, ಸಿಬ್ಬಂದಿ...
error: Content is protected !!