ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ
ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು...
