September 16, 2026
ತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya
ಧಮ೯ಸ್ಥಳ : ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಮೂರು ವರ್ಷಗಳ ಅವಧಿಯ ಕರಾರು ಒಪ್ಪಂದ ಪತ್ರಕ್ಕೆ ಸಹಿ ಮಾಡಲಾಯಿತು.೨೦೨೩ರ ಅಗೋಸ್ತು ಒಂದರಿಂದ ೨೦೨೬ರ...
ಗ್ರಾಮಾಂತರ ಸುದ್ದಿ

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜರಗಿತು. ಶಾಲೆಯ ಪೋಷಕರಾದ ಸುಲೈಮಾನ್ ಭೀಮಂಡೆಯವರ ಗದ್ದೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ ನಡೆಯಿತು. ಆರಂಭದಲ್ಲಿ ಮಕ್ಕಳಿಂದ ನೇಜಿ...
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya
ಅರಸಿನಮಕ್ಕಿ,: ಕೊಕ್ಕಡ-ಶಿಶಿಲ ಜಿಲ್ಲಾಪಂಚಾಯತ್ ರಸ್ತೆಯ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಇಂದು ಜು.27ರಂದು ಮಧ್ಯಾಹ್ನ ಸುಮಾರು 2.30ಗಂಟೆಗೆ ರಸ್ತೆಗೆ ಮರ ಬಿದ್ದು ಸುಮಾರು 1ಗಂಟೆ ಕಾಲ ರಸ್ತೆ ಬಂದ್ ಆಗಿದೆ. ಕೂಡಲೇ...
ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ...
ತಾಲೂಕು ಸುದ್ದಿ

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ತುಷ್ಟೀಕರಣ ನೀತಿ ಎಗ್ಗಿಲ್ಲದೆ ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಹದೆಗೆಡಲು ಕಾರಣವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆರೋಪಿಸಿದ್ದಾರೆ.ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ,...
ತಾಲೂಕು ಸುದ್ದಿರಾಜ್ಯ ಸುದ್ದಿ

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya
ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರುತನಿಖೆ ನಡೆಆಗ್ರಹಿಸುವಂತೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಬಾಲಕೃಷ್ಣ...
ಸಾಧಕರು

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿಸಂದೀಪ್ ಎಸ್. ನೀರಲ್ಕೆ ಅರ್ವ ನೇಮಕಗೊಂಡಿದ್ದಾರೆ.‌ ‌‌ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿಸಿರುವ...
ಅಪರಾಧ ಸುದ್ದಿ

ಜೈನ್ ಪೇಟೆ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ – ಗುರುವಾಯನಕೆರೆ ಮಧ್ಯೆ ಜೈನ್ ಪೇಟೆ ಅರಫಾ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಜುಲೈ 28ರಂದು ಬೆಳಿಗ್ಗೆ ನಡೆಯಿತು....
ನಿಧನ

ನ್ಯಾಯವಾದಿರಾಮಚಂದ್ರ ಶೆಣೈ ನಿಧನ

Suddi Udaya
ಧಮ೯ಸ್ಥಳ: ಕನ್ಯಾಡಿ-|| ನೀರಚಿಲುಮೆ ನಿವಾಸಿ ರಾಮಚಂದ್ರ ಶೆಣೈ(55ವ) ಜು.27ರಂದು ಅಲ್ಪಕಾಲದ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.ಸನ್ಯಾಯವಾದಿಯಾಗಿದ್ದ ಅವರು,ಕನ್ಯಾಡಿ ಶ್ರೀ ರಾಮಚಂದ್ರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ....
ಸಾಧಕರು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ

Suddi Udaya
ಬೆಳ್ತಂಗಡಿ : ಕಾರ್ಗಿಲ್ ಯುದ್ಧದ ವಿಜಯೋತ್ಸವದ ಆಚರಣೆ ಅಂಗವಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು‌ ಅವರನ್ನುಗೌರವಿಸಲಾಯಿತು....
error: Content is protected !!