ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ “ಮಾನ್ಸೂನ್ ಮೇನಿಯ -2023″ಎಂಬ ವಿಶಿಷ್ಟ ಆಚರಣೆಯು ನಡೆಯಿತು. ಇಂದಿನ ಪೀಳಿಗೆಯ ಮಕ್ಕಳಿಗೆ ಕೃಷಿ ಕ್ಷೇತ್ರದ ಚಟುವಟಿಕೆಗಳು ಹಾಗೂ ಮಳೆಗಾಲದಲ್ಲಿ...
ವೇಣೂರು: ಹೆರಿಗೆ ನಂತರ ಕೋಮ ಸ್ಥಿತಿಗೆ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣೂರು ನಿವಾಸಿ ಶಿಲ್ಪ ಆಸ್ಪತ್ರೆಯಲ್ಲಿ ಮೃತಪಟ್ಟ ಹಾಗೂ ಶಿಲ್ಪರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಮನೆಯವರು ಆಸ್ಪತ್ರೆಯಲ್ಲಿ...
ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ ಕಾರ್ಯಕ್ರಮವು ಜು.25ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಂಗೀತಾ ಶೆಟ್ಟಿ, ಉಪಾಧ್ಯಕ್ಷರು ಕಿಶೋರ್...
ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ. ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ...
ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಬಿದ್ದಿದೆ. ರಸ್ತೆಗೆ...
ಕಕ್ಕಿಂಜೆ: ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ವಿ.ವಿ.ಯ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ಒಟ್ಟು 15 ಜನರ ತಂಡವು ಮಂಗಳೂರಿನ ದೇರಳಕಟ್ಟೆ ಯೇನೆಪೊಯ...
ಬೆಳ್ತಂಗಡಿ: ಸಾಯಿ ಎಂಟರ್ಪ್ರೈಸಸ್ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳ ಮಳಿಗೆ ಓಯಸಿಸ್ ಕಾಂಪ್ಲೆಕ್ಸ್ ಬ್ರಹ್ಮ ರೆಸಿಡೆನ್ಸಿ ಬಳಿ ಶಿರ್ತಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಗ್ರಾಹಕರಿಗೆ 4ನೇ ಹಂತದ ಲಕ್ಕಿ ಸ್ಕೀಮ್ ನ್ನು ಪರಿಚಯಿಸುತ್ತಿದೆ. ಸೆಪ್ಟೆಂಬರ್ 18 ರಂದು...
ಉಜಿರೆ: ಉಜಿರೆ ಗ್ರಾಮ ಪಂಚಾಯತಿನ ವಾರ್ಡ್ 4ರ ಒಂದು ಸದಸ್ಯ ಸ್ಥಾನಕ್ಕೆ ಜುಲೈ 23ರಂದು ನಡೆದ ಉಪಚುನಾವಣೆಯಲ್ಲಿ ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು ಸಾಧಿಸಿದ್ದಾರೆ. ಅನಿಲ್ ಪ್ರಕಾಶ್ ಡಿ’ ಸೋಜ ಅವರು 491...