September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya
ಅಳದಂಗಡಿ: ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಗ್ರಿಗಳ ಅಂಗಡಿ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೇರವೇರಿಸಿ ಶುಭಕೋರಿದರು. ಕಾರ್ಯಕ್ರಮದಲ್ಲಿ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ವಿಭಾಗ ಸಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya
ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮವು ಜು.14 ರಂದು ನಡೆಯಿತು.ಸುಲ್ಕೇರಿಮೊಗ್ರು ಗ್ರಾಮದ ನೇಲ್ಯಲ್ಕೆ ಅರಣ್ಯ ಪ್ರದೇಶದಲ್ಲಿ ಎಸ್ ಕೆ ಡಿ ಆರ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಬೆಳ್ತಂಗಡಿ: ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಜು.14 ರಂದು ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು. ದ.ಕ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಸಂಜೀವ ಗೌಡ ನಿಧನ

Suddi Udaya
ನೆರಿಯ ನಿವಾಸಿ ಸಂಜೀವ ಗೌಡ (52ವರ್ಷ) ರವರು ಕಿಡ್ನಿ ವೈಫಲ್ಯದಿಂದಾಗಿ ಜು.14 ರಂದು ನಿಧನರಾದರು. ಇವರು ಖಾಸಗಿ ಲಾರಿ ಡ್ರೈವರ್ ಆಗಿ ಐದು ವರ್ಷ ಸೇವೆ ಸಲ್ಲಿಸಿ. ಸ್ವಂತ ಜೀಪ್ ಡ್ರೈವರ್ ಆಗಿ ಅಣಿಯೂರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಬಡೆಕ್ಕರ ನಿವಾಸಿ ಹೊನ್ನಮ್ಮ (73 ವ.)ರವರು ಹೃದಯಾಘಾತದಿಂದ ಜು. 13ರಂದು ನಿಧನರಾದರು. ಮೃತರು ಪುತ್ರರಾದ ನಿವೃತ್ತ ಯೋಧ ವಸಂತ, ಕೆ. ಎಸ್.ಆರ್. ಟಿ. ಸಿ. ಉದ್ಯೋಗಿ ಅಚ್ಚುತ, ಸುರೇಶ್, ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಕುರಿತು ಪರಾಮರ್ಶೆ ಸಭೆ ಜು.14 ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya
ಉಜಿರೆ: ಎನ್.ಎ.ಬಿ.ಎಚ್. ಪುರಸ್ಕೃತ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹೊಸ ಆವಿಷ್ಕಾರದ ಬಿಪಿಎಲ್ ಕಂಪನಿಯ D.R.-1 Prime ಮಾದರಿಯ ಕ್ಷ-ಕಿರಣ(X-Ray) ಯಂತ್ರವನ್ನು ಜು.14 ರಂದು ದ.ಕ ಜಿಲ್ಲೆಯ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ. ಪದ್ಮನಾಭ ಕಾಮತ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya
ಮಂಗಳೂರು: ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಮೋಟಾರ್ಸ್ ಇಂಡಿಯಾ ಇವರ ನೂತನ ನ್ಯೂ ಸೆಲ್ಟೋಸ್’ ಕಾರನ್ನು ಜು.14 ರಂದು ದೇಶಾದ್ಯಂತ ಏಕಕಾಲದಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು. ಆ ಪ್ರಕಾರ ಕಿಯಾ ಮೋಟಾರ್ಸ್ ನವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಚಂದ್ರಯಾನ -3...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಜು. 13. ರಂದು ಗೌರವವನ್ನು ಸಲ್ಲಿಸಲಾಯಿತು...
error: Content is protected !!