ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರಾದ ದಿ| ಡಾ.ವಿ.ಎಸ್ ಆಚಾರ್ಯರವರು 84 ನೇ ಹುಟ್ಟು ಹಬ್ಬವನ್ನು ಜು. 7 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ...
ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು...
ಧರ್ಮಸ್ಥಳ : ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಸಮರಂಭ ಜು.8ರಂದು ಜರುಗಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪದವಿ ಪ್ರದಾನ ಮಾಡಿ, ಘಟಿಕೋತ್ಸವ...
ವೇಣೂರು: ವೇಣೂರು ಲಯನ್ಸ್ ಕ್ಲಬ್‌ನ 2023-24ನೇ ಸಾಲಿನ ಅಧ್ಯಕ್ಷ ನಿರಂಜನ್ ಎಸ್. ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ಜು.7ರಂದು ವೇಣೂರು ಲಯನ್ಸ್ ಕ್ಲಬ್‌ನಲ್ಲಿ ನಡೆಯಿತು. ಲಯನ್ಸ್ ದ್ವಿತೀಯ...
ಧರ್ಮಸ್ಥಳ: ಇಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ...
ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ ಹಾಗೂ ಅರಣ್ಯ ಇಲಾಖೆ ವೇಣೂರು ಇವರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವು ಇಂದಿರಾ ವಸತಿ ಶಾಲೆ ಹೊಸಂಗಡಿಯಲ್ಲಿ ಜು.7 ರಂದು ನಡೆಯಿತು. ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ,ಪಂ, ಅಧ್ಯಕ್ಷ ಕರುಣಾಕರ,...
ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ 2023- 24 ನೇ ಸಾಲಿನ ಆಯವ್ಯಯವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಸಮಿತಿ ವಿಮರ್ಶಾತ್ಮಕವಾಗಿ ಸ್ವಾಗತಿಸಿದೆ. ಈ ಆಯವ್ಯವನ್ನು ಮಂಡಿಸುವ ಸಂದರ್ಭದಲ್ಲಿಯೂ ಕರ್ನಾಟಕವನ್ನು...
ಮುಂಡಾಜೆ: ಚಿತ್ಪಾವನ ಸಂಘಟನೆ, ಮುಂಡಾಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಜರಗಿತು. ಮುಂದಿನ ಅವಧಿಗೆ ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ, ಉಪಾಧ್ಯಕ್ಷರಾಗಿ ದಿವಾಕರ ಫಡಕೆ, ಕಾರ್ಯದರ್ಶಿಯಾಗಿ ರಂಗನಾಥ್...
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಇಂದು ಜು.8 ರಂದು ಬೇಟಿ ನೀಡಿ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮೂರ್ಜೆಯಲ್ಲಿ ವಾಸವಾಗಿರುವ ಅನಾರೋಗ್ಯ ಪೀಡಿತ ಲಲಿತಾರವರ ಕುಟುಂಬಕ್ಕೆ ರೂ. 25 ಸಾವಿರದ ಮೊತ್ತದ ಸಹಾಯಧನವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು...