ಕಳಿಯ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ಇಸ್ಮಾಯಿಲ್ ರವರ ಮನೆಯ ಹಿಂದಿನ ತಡೆ ಗೋಡೆ ಕುಸಿದ ಘಟನೆ ನಡೆದಿದೆ. ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ ಜು. ೮ ರಂದು ನಡೆಯಲಿದೆ.ಬೆಳಿಗ್ಗೆ 8.00 ಗಂಟೆಗೆ ಗಣಹೋಮ, ಬೆಳಿಗ್ಗೆ...
ಉಜಿರೆ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ದಿನೇಶ್ ಶೆಟ್ಟಿ ಅವರಿಗೆ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನೀಡಲಾಯಿತು. ರೋಟರಿ ಕ್ಲಬ್ ನ ನಿಯೋಜಿತ ಅಧ್ಯಕ್ಷ...
ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು. ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ...
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ. ನಿರ್ಮಾಣಗೊಂಡು ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನು ಕಾಣದಿದ್ದರೂ...
ಧರ್ಮಸ್ಥಳ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಜಯ ಮೋನಪ್ಪ ರವರ ಅಧ್ಯಕ್ಷತೆಯಲ್ಲಿ ಜು.5 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ...
ಸುಲ್ಕೇರಿಮೊಗ್ರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಮೊಗ್ರು ಇಂದ್ರ ಪ್ರಸ್ಥ ನಿವಾಸದ ಪ್ರಮೋದ್ ಇವರ ಮನೆ ಕಂಪೌಂಡ್ ಕುಸಿದು ಬಿದ್ದ ಘಟನೆ ನಡೆದಿದೆ. ಈ ಪರಿಣಾಮ ರಸ್ತೆ ತಡೆಯು ಉಂಟಾಗಿದೆ....
ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಧಾರಾಕಾರ ಮಳೆಗೆ ಬೋಜರವರ ಮನೆಗೆ ಸಮೀಪದ ಮಣ್ಣು ಕುಸಿದು ಮನೆಗೆ...