ಗೇರುಕಟ್ಟೆ: ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ ಇದರ ನೂತನ ಕಟ್ಟಡ ಕ್ಷೀರ ಸಂಗಮ ಇದರ ಉದ್ಘಾಟನಾ ಸಮಾರಂಭ ಜುಲೈ 2 ರಂದು ನಡೆಯಿತು. ನೂತನ ಕಟ್ಟಡವನ್ನು ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ...
ಲಾಯಿಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ಒಕ್ಕೂಟ ಇದರ ವತಿಯಿಂದ ದ. ಕ ಜಿ ಪ ಕಿ ಪ್ರಾ ಶಾಲೆ ಕುಂಟಿನಿ ಇಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನಾ ಕಾರ್ಯಕ್ರಮವು...
ಬೆಳ್ತಂಗಡಿ: ಸರಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನರಿಗೆ ಮುಟ್ಟಿಸುವುದಲ್ಲದೇ ಜನರ ಬೇಡಿಕೆ ಆಶೋತ್ತರಗಳನ್ನು ಬಗೆಹರಿಸುವ ಶ್ರಮಿಕ ಕಛೇರಿ ಶ್ರಮಜೀವಿಗಳ ಬಾಳಲ್ಲಿ ಬೆಳಕಾಗಿ ಮೂಡಿಬರಲಿ ಎಂದು ಬಿಜೆಪಿ ಪ್ರಭಾರಿ ಹರಿಕೃಷ್ಣ ಬಂಟ್ವಾಳ ಹೇಳಿದರು. ಅವರು ಜು....
ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ನಾರಾಯಣ ಪೂಜಾರಿ, ಉಪಾಧ್ಯಕ್ಷರು ಯಶೋಧ...
ಬೆಳ್ತಂಗಡಿ:ಗುರುವಾಯನಕೆರೆ ಹಂಸಗಿರಿ ರೈಸ್ ಮಿಲ್ ಮಾಲಕರದ ಬಾಲಕೃಷ್ಣ ನಾಯಕ್ ಅವರು ಅಸೌಖ್ಯದಿಂದ ನಿಧನರಾದರು. ಇವರು ಯಕ್ಷಗಾನ ಕಲಾ ಪೋಷಕರಾಗಿದ್ದು, ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆರ್ಥಿಕ ಸಹಾಯ ನೀಡುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡಿದ್ದರು....
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ENT ತಜ್ಞೆ ಡಾ. ತಾರಕೇಶ್ವರಿ ಮತ್ತು ಅಮ್ಮಿ ಸಿಸ್ಟರ್ ಇವರು ಆಗಮಿಸಿ, ವೈದ್ಯರ ಕರ್ತವ್ಯ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರೀತಮ್ ಮೆನೇಜಸ್ ಆಯ್ಕೆಯಾಗಿದ್ದಾರೆ. ಸಹ...
ಬೆಳ್ತಂಗಡಿ; ಇರುವ ಭಾಗ್ಯಗಳಿಗೆ ತೃಪ್ತಿಪಟ್ಟು ಸಂತೋಷದಿಂದ ಬದುಕುವುದೇ ಸ್ವರ್ಗ. ಆಶೆ ಆಕಾಂಕ್ಷೆಗಳಿಗೆ ಒಳಗಾಗಿ ಅತೃಪ್ತಿಯಿಂದ ಬಾಳುವುದು ನರಕಕ್ಕೆ ಸಮಾನ. ಪುನೀತ್ ಕುಮಾರ್ ಅವರು ಬಾಳಿದ್ದು ಅಲ್ಪ ಕಾಲವಾದರೂ ತೃಪ್ತಿ ಮತ್ತು ಸಂತೋಷದಿಂದ ಬಾಳುತ್ತಾ ಎಲ್ಲರ...
ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಷೆವರ್ಲೆ...
ಉಜಿರೆ: ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ.ರಾಯ್ ಅವರ ಸ್ಮರಣಾರ್ಥ ಪ್ರತೀ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ನಾಡಿನ ವೈದ್ಯರುಗಳನ್ನು ಮತ್ತು ಅವರು ಸಮಾಜಕ್ಕೆ ನೀಡುವ ಸೇವೆಯನ್ನು...