ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ಜೈನ್ ಅವರು ಮಕ್ಕಳು ತಮ್ಮ ಅರೋಗ್ಯವನ್ನು...
