32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya
ಜೆಸಿಐ ಬೆಳ್ತಂಗಡಿ ಮಂಜಿಶ್ರೀ ಇದರ ಆಶಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ” ಅಜ್ಞಾ- ಅರಿವಿನ ಧ್ಯಾನ ” ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ ಪಿಲಿಗೂಡು ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆಯಿತು. ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ ಸಮಾರಂಭ ಇತ್ತೀಚೆಗೆ ನಡೆಯಿತು. ಎಸ್ ಡಿ ಎಂ ಪದವಿ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಮಂಗಳವಾರ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಸಂಘಗಳನ್ನು ವಿಶಿಷ್ಠ ರೀತಿಯಲ್ಲಿ ಉದ್ಘಾಟಿಸಲಾಯಿತು.ಶಾಲೆಯಲ್ಲಿ ಎಲ್ಲೆಲ್ಲೂ ಸಂಭ್ರಮ- ಸಡಗರ, ಹಬ್ಬದ ವಾತಾವರಣ. ಶಾಲಾ ಮುಖ್ಯಶಿಕ್ಷಕಿ ಪರಿಮಳಾ ಎಂ. ವಿ. ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya
ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ  ಹಾಗೂ ಗ್ರಾಮ ವಿಕಾಸ ಸಮಿತಿ  ಇದರ  ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ  ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಹೆಸರಾಂತ ಸಂಸ್ಥೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 82ನೇ ತಿಂಗಳ ಸೇವಾ ಪಯಣದಲ್ಲಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಬಂಟ್ವಾಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಜೋಶ್ ಅಲುಕಾಸ್ ಸಂಸ್ಥೆ ಮಂಗಳೂರು ಇವರಿಂದ ಜೂ.28 ರಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳವನ್ನು ಏರ್ಪಡಿಸಲಾಯಿತು. ಈ ಮೇಳದಲ್ಲಿ 40 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya
ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya
ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು. ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್...
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 27 ರಂದು ನೆರವೇರಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾ.ಪಂ. ಸದಸ್ಯ. ರಾಮಚಂದ್ರ ರಾವ್ ಆಗಮಿಸಿ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya
ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ...
error: Content is protected !!