ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ
ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ 14/2025 ರ 353(2) ಸೆಕ್ಷನ್ ಅಡಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್...
