22.8 C
ಪುತ್ತೂರು, ಬೆಳ್ತಂಗಡಿ
October 25, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಇಲಾಬೆನ್ ಸ್ಮಾರಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾ-ಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ‘2025-2026ರ ಸಾಲಿನ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ -ಉಜಿರೆಯಿಂದ ಬೆಳ್ತಂಗಡಿ ಕ್ರೀಡಾಂಗಣದವರೆಗೆ ನ್ಯಾಯದ ನಡಿಗೆ: ಬೆಳ್ತಂಗಡಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಭೆ: ಸೌಜನ್ಯ ಪರ ಹೋರಾಟಗಾರರು ಭಾಗಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕು| ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ, ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಮರುತನಿಖೆಯ ಆದೇಶಕ್ಕೆ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಸಮಾಜಘಾತುಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ನಾವೂರು ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ ಗೆ ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರು ಇಂದು(ಅ.10) ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ...
ಅಪಘಾತವರದಿ

ಉಜಿರೆಯಲ್ಲಿ ಮೆಡಿಕಲ್‌ಗೆ ನುಗ್ಗಿದ ಕಾರು: ನಾಲ್ವರು ಪ್ರಾಣಾಪಾಯದಿಂದ ಪಾರು

Suddi Udaya
ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಮೆಡಿಕಲ್‌ವೊಂದಕ್ಕೆ ಕಾರು ನುಗ್ಗಿದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಮೆಡಿಕಲ್‌ಗೆ ಅಲ್ಪಸ್ವಲ್ಪ ಹಾನಿಯಾಗಿದ್ದು, ಮುಂಭಾಗದಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿ ಹೊಸದಾಗಿ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ. ವಹಿಸಿದ್ದರು. ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಡಾ| ಶಿವಾನಂದ ಸ್ವಾಮಿ ಮಾತನಾಡಿ ಒಬ್ಬ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ತಾಲೂಕಿನ ವೈದ್ಯರುಗಳಿಂದ ಪ್ರತಿಭಟನೆ ಮತ್ತು ಖಂಡನೆ

Suddi Udaya
ಬೆಳ್ತಂಗಡಿ: ನಾವೂರು ಎಂಬಲ್ಲಿ ವೈದ್ಯಕೀಯ ವೃತ್ತಿಯೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದ ಡಾ. ಪ್ರದೀಪ್ ನಾವೂರು ಇವರ ಕ್ಲಿನಿಕ್ ಇರುವ ಕಟ್ಟಡಕ್ಕೆ ರಾತ್ರೆ ಹೊತ್ತಿನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕ್ಲಿನಿಕ್ ನ ವೈದ್ಯಕೀಯ ಉಪಕರಣಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಕೂಡೋಳುಕೆರೆಯಲ್ಲಿ ಮರ ಬಿದ್ದು ವಾಹನಕ್ಕೆ ಹಾನಿ: ಚಾಲಕ ಅಪಾಯದಿಂದ ಪಾರು

Suddi Udaya
ಬೆಳಾಲು : ಬೆಳಾಲು ಗ್ರಾಮದ ಕೂಡೋಳುಕೆರೆ – ಮುಂಡ್ರೋಟ್ಟು ರಸ್ತೆಯಲ್ಲಿ ಅ.9ರಂದು ಬುಲೆರೋ ವಾಹನಕ್ಕೆ ಮರಬಿದ್ದು ಹಾನಿಯಾಗಿದೆ. ವಾಹನ ಚಾಲಕ ಪಾಲ್ದಡ್ಕ ಚಿದಾನಂದ ಇವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಮರ ಬಿದ್ದ ರಭಸಕ್ಕೆ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ ; ಕಿಡಿಗೇಡಿಗಳ ಕೃತ್ಯಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ಖಂಡನೆ

Suddi Udaya
ನಾವೂರಿನ ಡಾ. ಪ್ರದೀಪ್ ಅವರ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳ ಕೃತ್ಯಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ತೀವ್ರವಾಗಿ ಖಂಡಿಸುತ್ತದೆ. ಆರೋಗ್ಯ ಸೇವೆ, ಸಮಾಜಸೇವೆ, ಸಂಸ್ಕಾರ ಜಾಗೃತಿ ಮೂಡಿಸುವ ನಿರಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ರೇಂಜರ್ಸ್ ವಿಭಾಗ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಚಾರ್ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಉಜಿರೆ ಅಂಚೆ ಕಚೇರಿಯ ಅಂಚೆಪಾಲಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ, ಸಮುದಾಯಕ್ಕೆ ಭಾರತೀಯ ಅಂಚೆ ಇಲಾಖೆಯು ಸಲ್ಲಿಸುತ್ತಿರುವ ಅಮೂಲ್ಯ ಸೇವೆಯನ್ನು ಗುರುತಿಸಿ, ಉಜಿರೆ ಅಂಚೆ ಕಚೇರಿಯ ಅಂಚೆಪಾಲಕರಾದ ಶ್ರೀಮತಿ ಜ್ಯೋತಿ ಪಡ್ವೆಟ್ನಾಯ ಅವರನ್ನು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ...
error: Content is protected !!