27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭವು ಮೇ 24 ರಂದು ಮಹಿಳಾ ಗ್ರಾಹಕರ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು. ಶಾಖಾ ಕಛೇರಿ ಉದ್ಘಾಟನೆಯನ್ನು...
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya
ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.ಇಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya
ಬೆಳ್ತಂಗಡಿ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೇ. 23 ಸಂಜೆ ನಡೆದಿದೆ. ಮೇ 22 ರಂದು ಪಡಂಗಡಿ ಪಲ್ತಿಯಾರು ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya
ನಡ: ಇಲ್ಲಿಯ ಯಾತ್ರಿಕರ ನೆಚ್ಚಿನ ತಾಣ ಗಡಾಯಿಕಲ್ಲಿಗೆ ಮೇ 23 ರಂದು ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ. ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ಮಳೆ ಬಂದಿದ್ದು, ಗಡಾಯಿಕಲ್ಲಿನ ಒಂದು ಭಾಗಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಕರ್ನಾಟಕದಲ್ಲಿ 2012 ರಲ್ಲಿ ಇದ್ದ ಬಿಜೆಪಿ ಸರಕಾರ ಡಾ.ವಿ.ಎಸ್.ಆಚಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಕರಾವಳಿಯ ಮೂಲಗೇಣಿದಾರರಿಗೆ ಸಂಪೂರ್ಣ ಹಕ್ಕು ನೀಡುವ ಕುರಿತು ಕರ್ನಾಟಕ ಕಾಯ್ದೆ ಸಂಖ್ಯೆ 24/2012 ನ್ನು ರೂಪಿಸಿತ್ತು. ಕರ್ನಾಟಕ ಮೂಲಗೇಣಿ...
Uncategorizedಬೆಳ್ತಂಗಡಿವರದಿಸಮಸ್ಯೆ

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 26: ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 26 ರಂದು ಶುಕ್ರವಾರ 33/11 ಕೆವಿ ಬೆಳ್ತಂಗಡಿ / ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ...
error: Content is protected !!