ಕೊಯ್ಯೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು 19ನೇ...
ಉಜಿರೆ: ಕ್ರೀಡೆ ಮನುಷ್ಯನ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವರವಾದ ಪಾತ್ರವನ್ನು ವಹಿಸಿದ್ದು, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುತ್ತದೆ. ಕ್ರೀಡಾ ಕೂಟವು ಎಲ್ಲಾ ಧರ್ಮದವರನ್ನು ಒಟ್ಟುಗೂಡಿಸುವ ಕೆಲಸದ ಮೂಲಕ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ರೂಪಿಸುತ್ತದೆ. ಈ ವೇದಿಕೆ...
ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಮತ್ತು ಪುತ್ತಿಲ ಗ್ರಾಮದ ಕುದ್ಕೋಳಿಕಟ್ಟೆ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಗರಡಿ ಮತ್ತು ಸಹಪರಿವಾರಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಡಿ.26ರಿಂದ 27ರವರೆಗೆ ಜರುಗಿತು. ಡಿ.26 ರಂದು ಕೊಡಿಮರದ ಭವ್ಯ ಮೆರವಣಿಗೆ ,...
ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಡಿ.28ರಿಂದ ಜ.1ರವರೆಗೆ ಜರುಗಲಿರುವುದು....
ಬೆಳ್ತಂಗಡಿ: ಬೈಕ್‌ನಲ್ಲಿ ಸಂಚಾರಿಸುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಲಾಲ ಗ್ರಾಮದಲ್ಲಿ ಡಿ.26ರಂದು ನಡೆದಿದೆ. ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಪುತ್ರ ಸುಕೇಶ್(31) ರವರು...
ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ 1971ರ ಇಂಡೋ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ವೀರ ಯೋಧ ಸಿ ಜಾರ್ಜ್ ಕುಟ್ಟಿ ಅವರನ್ನು ಧರ್ಮಸ್ಥಳ ಗ್ರಾಮದ ಅವರ ಮನೆಗೆ...
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್...
ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುವೆಟ್ಟು ಗ್ರಾಮದ ಸರ್ವೇ ನಂಬರ್ 117ರಲ್ಲಿ ಅನದಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿಯನ್ನು ಡಿ. 27ರಂದು ಗ್ರಾಮ ಪಂಚಾಯತ್ ಕುವೆಟ್ಟು ಪಿಡಿಓ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ...
ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬಜಿರೆ, ಜನಜಾಗೃತಿ ಗ್ರಾಮಸಮಿತಿ ಬಜಿರೆ ಹಾಗೂ ವಿಘ್ನೇಶ್ವರ ನವಜೀವನ ಭಜನ ಮಂಡಳಿ ಬಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಸುಭೀಕ್ಷೆಗಾಗಿ...
ತೆಂಕಕಾರಂದೂರು ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಡಿ.26 ರಂದು ಮಡಂತ್ಯಾರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗೊನೆ ಮುಹೂರ್ತ, ಸ್ವಸ್ತಿ...