ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 3.30 ರವರೆಗೆ ಶೇ. 61 % ಮತದಾನ ನಡೆಯಿತು. ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ...
ಬಡಗಕಾರಂದೂರು: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಡಗಕಾರಂದೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಅರಸರು ಹಾಗೂ ಅವರ ಧರ್ಮಪತ್ನಿ ಜೊತೆಯಾಗಿ ಆಗಮಿಸಿ ಮತ ಚಲಾಯಿಸಿದರು....
ಬಳಂಜ: ಬಳಂಜ ಶಾಲೆಯಲ್ಲಿ ಬಿರುಸಿನಿಂದ ಮತದಾರರಿಂದ ಮತದಾನ ನಡೆಯುತ್ತಿದ್ದು ಬಳಂಜ ಸುವರ್ಣ ನಿಲಯದ 89 ವರ್ಷದ ವೆಂಕಮ್ಮರವರು ಬಳಂಜ ಶಾಲೆಯ ಮತಗಟ್ಟೆಗೆ ತೆರಳಿ ಹಕ್ಕನ್ನು ಚಲಾಯಿಸಿದರು....
ನೆರಿಯ :ಗಂಡಿಬಾಗಿಲಿನ ನೆರಿಯ ಕ್ಕಾಡ್ ಪರಿಸರದಲ್ಲಿ ಕಳೆದ ವರ್ಷದ ಅತಿವೃಷ್ಟಿ ಯಲ್ಲಿ ಹಾನಿಗೀಡಾದ ಮನೆಯನ್ನು ಗಂಡಿಬಾಗಿಲಿನ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಕೆ ಎಸ್ ಎಂ ಸಿ ಎ ನೇತೃತ್ವದಲ್ಲಿ ಮರು ನಿರ್ಮಿಸಿ...
ಚಾರ್ಮಾಡಿಯಲ್ಲಿ ಸರತಿ ಸಾಲಿನಲ್ಲಿ ಮತದಾನ ಮಾಡಲು ಮತದಾರರು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆಯಿಂದ ಕಾದು ಕಾದು ಸುಸ್ತಾದ ಮತದಾರರು ಬೇಸರ ವ್ಯಕ್ತಪಡಿಸಿದರು. ಕೆಲವು ಸಮಸ್ಯೆಗಳಿಂದ ಮತದಾನ ನಿಧಾನಗತಿಯಲ್ಲಿ ಸಾಗುತ್ತಿದ್ದು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು...
ಪದ್ಮುಂಜ: ಸರ್ವೋದಯ ಕರ್ನಾಟಕ ಪಕ್ಷದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆರವರು ಬೂತ್ ಸಂಖ್ಯೆ 206 ಪದ್ಮುಂಜ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು....
ಮೂಡುಕೋಡಿ: ಬೂತ್ ಸಂಖ್ಯೆ-56 ಉಂಬೆಟ್ಟು ಶಾಲೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಲು ಮತದಾರರು ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದು ನಿಧಾನಗತಿಯಲ್ಲಿ ಮತದಾನ ಸಾಗುತ್ತಿದೆ. ಬೆಳಿಗ್ಗೆಯಿಂದಲೇ ನಿಧಾನವಾಗಿ ಮತದಾನ ಪ್ರಕ್ರಿಯೆ ಸಾಗುತ್ತಿರುವುದರಿಂದ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.ಇಗಾಗಲೇ ಸಂಬಂಧಪಟ್ಟ...