ಬಳಂಜ: ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತದಾನವು ಬಿರುಸಿನಿಂದ ನಡೆಯುತ್ತಿದ್ದು ಬಳಂಜ ಶಾಲೆಯಲ್ಲಿ ಹಾಗೂ ನಿಡ್ಟಡ್ಕ ಶಾಲೆಯಲ್ಲಿ ಮತದಾರರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ನಿಡ್ಟಡ್ಕ ಶಾಲೆಯಲ್ಲಿ ಮತದಾನ...
ಕೊಕ್ಕಡ: ಕೊಕ್ಕಡ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಬೂತ್ ಸಂಖ್ಯೆ 238ರಲ್ಲಿ ಶ್ರೀಮತಿ ಜಲಜ ಭಂಡಾರಿ ಕೊರಿಗದ್ದೆ 85ವರ್ಷ ರವರು ಕೊಕ್ಕಡ ಬೂತ್ ನಲ್ಲಿ ಮತದಾನ ಮಾಡಿದರು....
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದರು....
ಬಜಿರೆ: ಕರ್ನಾಟಕ ವಿಧಾನ ಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ದಾಡಿ ಬಜಿರೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ....
ಗರ್ಡಾಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ ಪೂಂಜ ಅವರು ಇಂದುಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಮತಚಲಾಯಿಸಿದರು....
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮುಂಡಾಜೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿ. ಪ್ರಾ ಶಾಲೆಯ 74 ನೇ ಮತಗಟ್ಟೆಯಲ್ಲಿ ಪ್ರಥಮ ಮತದಾರನಾಗಿ...
ಗುರುವಾಯನಕೆರೆ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ವೃದ್ಧ ಮಹಿಳೆ ಮನೆಯವರ...