ಚಾರ್ಮಾಡಿ: ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಬೆಳಿಗ್ಗೆ7 ಗಂಟೆಯಿಂದ ಮತದಾನ ಆರಂಭವಾಗಿದೆ. ಆದರೆ ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಮತ ಯಂತ್ರ ಕೈ ಕೊಟ್ಟಿದ್ದು ಅಲ್ಲಿ ಇನ್ನೂ ಆರಂಭ ಆಗದ ಮತದಾನ ಸರತಿ ಸಾಲಿನಲ್ಲಿ...
ನಿಡ್ಲೆ : ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿನಿ ಶರಣ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 609 ಅಂಕ ಪಡೆದು ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ನಿಡ್ಲೆ ಗ್ರಾಮದ...
ಬೆಳ್ತಂಗಡಿ ತಾಲೂಕು ಎಳನೀರಿನ ಅಧಿತಿ ಪಿ ಜೈನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/619 ಅಂಕ ಗಳಿಸಿ ಮೂಡಿಗೆರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರೆ. ಕಳಸ ಜೆ.ಇ.ಎಮ್ ಶಾಲೆಯ ವಿದ್ಯಾರ್ಥಿನಿ ಆಗಿರುವ ಇವರು ಮಲವಂತಿಗೆ...
ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ರಿಕ್ಷಾ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಮೇ 9 ರಂದು ನಡೆದಿದೆ. ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ...
ನಿಡ್ಲೆ : ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷಕ್ಕೆ ತಾಲೂಕಿನಲ್ಲಿ ಬಿಗ್ ಶಾಕ್ ಎದುರಾಗಿದೆ. ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಫೀಲ್ಡ್...
ಉಜಿರೆ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಮೇ 08...
ಉಜಿರೆ: ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವೈಯುಕ್ತಿಕ ವಿಭಾಗದಲ್ಲಿ ಆರು...
ಬೆಳ್ತಂಗಡಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮಸ್ಟರಿಂಗ್ಮೇ 9 ರಂದು ಉಜಿರೆ ಧ.ಮಂ ಪ.ಪೂ.ಕಾಲೇಜಿನಲ್ಲಿ ಜರುಗಿತು. ಬೆಳ್ತಂಗಡಿ ಕ್ಷೇತ್ರದ 241 ಬೂತುಗಳ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ...
ಉಜಿರೆ : ಮನೆಯಿಂದ ಪೇಟೆಗೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿಯೋರ್ವರು ರಸ್ತೆ ಬದಿಯಲ್ಲಿ ಮೃತ ಪಟ್ಟ ಘಟನೆ ಮೇ 8ರಂದು ಉಜಿರೆಯಲ್ಲಿ ನಡೆದಿದೆ. ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ರಾಮ ಮುಗೇರ (50ವ.) ಮೃತ...
ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ (41ವ) ರವರು ಅಸೌಖ್ಯದಿಂದ ಮೇ.9 ರಂದು ನಿಧನರಾದರು. ಮೃತರು ತಂದೆ ನಿವೃತ್ತ ಕಂದಾಯ ಅಧಿಕಾರಿ ಹೆಚ್. ಪದ್ಮ ಕುಮಾರ್, ತಾಯಿ ರತ್ನಾವತಿ, ಪತ್ನಿ ಆಶಾ, ಪುತ್ರ ಕೌಶಿಕ್,...