ಉಜಿರೆ ಎಸ್‌ಡಿಎಂ ವಸತಿ ಕಾಲೇಜಿಗೆ ಶೇ.100 ಫಲಿತಾಂಶ
ಉಜಿರೆ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಎಸ್‌ಡಿಎಂ ವಸತಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಪಡೆದುಕೊಂಡಿದೆ. ಒಟ್ಟು 135 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು...
