32.9 C
ಪುತ್ತೂರು, ಬೆಳ್ತಂಗಡಿ
May 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಜನಸ್ಪಂದನ ಸಭೆ

Suddi Udaya
ಡಿಡುಪೆ: ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ.26 ರಂದು ಶಾಲಾ ವಠಾರದಲ್ಲಿ ನಡೆಯಿತು. ಮುಂಡಾಜೆ – ಕಜಕ್ಕೆ ರಸ್ತೆ ದುರಸ್ತಿಗೊಳಿಸಬೇಕು ಹಾಗೆಯೇ ಕಾಜೂರು-ಕಜಕ್ಕೆ ರಸ್ತೆ ಕಿರಿದಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya
ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಅಂಗವಾಗಿ ಧಾರ್ಮಿಕ ಸಭೆಯು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ.26 ರಂದು ನಾವೂರು ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಕುಡಿಯುವ ನೀರಿನ ದರ ಹೆಚ್ಚಳ ಮಾಡಲಾಗಿದೆ ಇದರಿಂದ ಜನಸಾಮಾನ್ಯರಿಗೆ ಆರ್ಥಿಕವಾಗಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya
ಬೆಳ್ತಂಗಡಿ: ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ ಹಾಗೂ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಲಾಯಿಲದಿಂದ ಬೆಳ್ತಂಗಡಿ ನಗರ ಸಂಪರ್ಕಿಸುವ ನಾಗರಿಕರ ಬಹು ವರ್ಷಗಳ ಬೇಡಿಕೆಯಾದ ಮಠದಬೈಲು ಎಂಬಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಡಿ.26 ರಂದು ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು. ಸುಮಾರು 35 ಲಕ್ಷ ರೂಪಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya
ಬೆಳ್ತಂಗಡಿ : ನನ್ನದೊಂದು ಕನಸಿದೆ ಆ ಕನಸಿಗೆ ಊರವರು, ಪೋಷಕರು, ಶಿಕ್ಷಕರು, ದಾನಿಗಳು ಮತ್ತು ಈ ಹಿಂದೆ ಸಹಕಾರ ನೀಡಿದ ರೀತಿಯಲ್ಲಿ ಶಿಕ್ಷಣ ಇಲಾಖೆ ಜೊತೆಗಿರಬೇಕು ಎಂದು ಲಕ್ಷ್ಮಿ ಗ್ರೂಪ್ ಮಾಲಕ, ಉಜಿರೆ ‘ಬದುಕು...
ವರದಿ

ಲಾಯಿಲ ಜನಸ್ಪಂದನ ಸಭೆ

Suddi Udaya
ಲಾಯಿಲ: ‌ಲಾಯಿಲ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 26 ರಂದು ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ‌ ಜಯಂತಿ ಎಂ.ಕೆ., ತಹಶೀಲ್ದಾರ್ ಪೃಥ್ವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು. ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ನಿವೃತ್ತ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya
ಉಜಿರೆ: ಎಸ್‌ಡಿಎಂಇ ಸೊಸೈಟಿಯ ಉಪಾಧ್ಯಕ್ಷರು, ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು ಹಾಗೂ ಎಸ್‌ಡಿಎಂ ಎಜ್ಯುಕೇಶನಲ್ ಸೊಸೈಟಿ (ಆರ್), ಉಜಿರೆಯ ಕಾರ್ಯದರ್ಶಿಯಾಗಿದ್ದ ಪ್ರೊ. ಎಸ್. ಪ್ರಭಾಕರ್ ಅವರು ಡಿ.24 ರಂದು ನಿಧನರಾದರು. ಅವರ ನಿಧನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya
ಬೆಳ್ತಂಗಡಿ: ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೊದ ಸಕ್ರಿಯ ಸದಸ್ಯರಾದ ಶ್ರೀರಾಮ ಶೆಟ್ಟಿಗಾರ್ ಇವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ ರೂ.54,589 ಮೊತ್ತದ ಚೆಕ್‌ನ್ನು ಡಿ.24 ರಂದು ಕ್ಯಾಂಪ್ಕೊ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಶ್ರೀರಾಮ...
error: Content is protected !!