September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya
ಬೆಳ್ತಂಗಡಿ: 2025-26 ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಜಿ. ಕೆ. ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಗಳಿಸಿದ ಚಿನ್ಮಯ್ ಇವರನ್ನು ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದಿಂದ ವಿಶೇಷವಾಗಿ ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya
ಪುತ್ತಿಲ: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ, ಬೆಳ್ತಂಗಡಿ ತಾಲೂಕು ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇದರ ಆಶ್ರಯದಲ್ಲಿ 200 ವರ್ಷಗಳಷ್ಟು ಹಳೆಯ ಪ್ರಸಿದ್ಧ ಗುತ್ತಿನ ಮನೆ ‘ಕಲಾಯ ಗುತ್ತು ‘ ಪುತ್ತಿಲದಲ್ಲಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya
ಉಜಿರೆ : ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತೆಯ ಜಾಗೃತಿಯ ಜೊತೆಗೆ ವಿಶೇಷ ಕಾಳಜಿ ವಹಿಸಿದ್ದರಿಂದ ದೇಶಾದ್ಯಂತ ಸ್ವಚ್ಛತೆಯ ಕುರಿತು ಜಾಗೃತಿ ಹೆಚ್ಚುತ್ತಿದೆ. ಕಸದ ವಿಲೇವಾರಿ ಬಗ್ಗೆ ಜಗತ್ತು ಚಿಂತನೆ ಮಾಡುತ್ತಿದೆ. ನಾವೆಲ್ಲರೂ ಆತ್ಮಾವಲೋಕನ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya
ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ರಸ್ತೆ ಕೊಚ್ಚಿ ಹೋದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya
ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

Suddi Udaya
ಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ 23 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಈಗಾಗಲೇ ರಾಜ್ಯ ಸರ್ಕಾರ ಮೊದಲ ಹಂತದ ಕಾಮಗಾರಿಗೆ 9 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಹಲವು ವರ್ಷಗಳಿಂದ ನ್ಯಾಯವಾದಿಗಳ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 9.ರಂದು ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾದ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya
ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕಿ, ಎಸ್.ಡಿ.ಎಮ್.ಸಿ...
ಗ್ರಾಮಾಂತರ ಸುದ್ದಿ

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya
ಕನ್ಯಾಡಿ 2 : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಕಾರ್ಯಕ್ರಮ ಮತ್ತು”ಪೋಷಕರ – ಶಿಕ್ಷಕರ ಮಹಾ ಸಭೆ” ಇತ್ತೀಚೆಗೆ ನಡೆಯಿತು. ಅತಿಥಿಗಳಾದ ಗ್ರಾಮ...
error: Content is protected !!