ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಎಂ. ಗಂಗಾಧರ ಮಿತ್ತಮಾರ್, ಪ್ರಧಾನ ಸಂಚಾಲಕರಾಗಿ ಪಿ. ಎಚ್. ನಿತ್ಯಾನಂದ ಶೆಟ್ಟಿ ನೇಮಕ
ಬೆಳ್ತಂಗಡಿ: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕವನ್ನು ರಚಿಸಿ, ಎಂ. ಗಂಗಾಧರ ಮಿತ್ತಮಾರ್ ಅವರನ್ನು ಅಧ್ಯಕ್ಷರಾಗಿ ಹಾಗೂ ಪಿ. ಎಚ್. ನಿತ್ಯಾನಂದ ಶೆಟ್ಟಿ...
