ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ
ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ಪಡಂಗಡಿಯಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶೇಖರ್ ಕುಕ್ಕೇಡಿ ಮಾಜಿ ಜಿಲ್ಲಾ...
