ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ
ಅರಸಿನಮಕ್ಕಿ: ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ದಿ ಅಡ್ಕಾಡಿ ಜಗನ್ನಾಥ ಗೌಡ ಇವರ ಸಂಸ್ಮರಣೆಯೊಂದಿಗೆ 2025 – 26ನೇ ಸಾಲಿನಲ್ಲಿಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದರೊಂದಿಗೆ ಗುಣಾತ್ಮಕ ಫಲಿತಾಂಶ ಪಡೆದ ಕಳೆದ ಸಾಲಿನ...
